Connect with us

Dvgsuddi Kannada | online news portal | Kannada news online

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯಲ್ಲಿ ಭಾಷೆಗೆ ಆದ್ಯತೆ ನೀಡಿಲ್ಲ: ರೇಣುಕಾಚಾರ್ಯ

ದಾವಣಗೆರೆ

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯಲ್ಲಿ ಭಾಷೆಗೆ ಆದ್ಯತೆ ನೀಡಿಲ್ಲ: ರೇಣುಕಾಚಾರ್ಯ

ದಾವಣಗೆರೆ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯಲ್ಲಿ ಭಾಷೆಗೆ ಆದ್ಯತೆ ನೀಡಿಲ್ಲ. ಮರಾಠ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರ ನಿಗಮ ಸ್ಥಾಪನೆ ಮಾಡಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮವನ್ನು ಚುನಾವಣೆ ದೃಷ್ಠಿಯಿಂದ ಮಾಡಿಲ್ಲ. ಇಲ್ಲಿ ಮರಾಠ ಭಾಷೆಗೆ ಆದ್ಯತೆ ನೀಡಿಲ್ಲ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ  ಹಿಂದುಳಿದ ಮರಾಠ ಜನಾಂಗದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಮಾಡಲಾಗಿದೆ ಎಂದರು.

ಈಗಾಗಲೇ ವಾಲ್ಮೀಕಿ  ನಿಗಮ, ಅಂಬೇಡ್ಕರ್ ನಿಗಮ ಹೀಗೆ ಅನೇಕ ನಿಗಮಗಳಿವೆ. ಅದೇ ರೀತಿ ಮರಾಠ ಸಮುದಾಯ ಅಭಿವೃದ್ಧಿಗಾಗಿ ಸರ್ಕಾರ ನಿಗಮ ಸ್ಥಾಪನೆ ಮಾಡಿದೆ. ಇದರಿಂದ ರಾಜ್ಯದಲ್ಲಿರುವ ಮರಾಠ ಸಮುದಾಯದವರಿಗೆ ಅನುಕೂಲವಾಗಲಿದೆ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top