Connect with us

Dvgsuddi Kannada | online news portal | Kannada news online

ಕಾಂಗ್ರೆಸ್ ಪಕ್ಷವೇ ಕ್ರಾಸ್ ಬ್ರೀಡ್: ಬಸನಗೌಡ ಪಾಟೀಲ್ ಯತ್ನಾಳ್

ಪ್ರಮುಖ ಸುದ್ದಿ

ಕಾಂಗ್ರೆಸ್ ಪಕ್ಷವೇ ಕ್ರಾಸ್ ಬ್ರೀಡ್: ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ:  ಕಾಂಗ್ರೆಸ್ ಪಕ್ಷವೇ ಕ್ರಾಸ್ ಬ್ರೀಡ್, ಸಿದ್ದರಾಮಯ್ಯ ಆ ಪಕ್ಷ ಸೇರಿರುವುದರಿಂದ ಅವರ ಮೇಲೂ ಅನುಮಾನವಿದೆ. ಸಿದ್ದರಾಮಯ್ಯ ಕ್ರಾಸ್ ಬ್ರೀಡ್ ಹೇಳಿಕೆ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬಾಂಬ್ ಸಿಡಿಸಿರುವ  ಯತ್ನಾಳ್, ಪ್ರಕರಣದ ಹಿಂದೆ ದೊಡ್ಡ ಕಥೆಯಿದೆ ಎಂದಿದ್ದಾರೆ. ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಹಲವು ರಹಸ್ಯಗಳಿವೆ. ಈ ಬಗ್ಗೆ ಕಾಲ ಬಂದಾಗ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});