Connect with us

Dvgsuddi Kannada | online news portal | Kannada news online

ಉಪ ಚುನಾವಣೆ ಫಲಿತಾಂಶ ಬಳಿಕ ಸಂಪುಟ ವಿಸ್ತರಣೆ; ಶೀಘ್ರವೇ ದೆಹಲಿಗೆ: ಸಿಎಂ ಯಡಿಯೂರಪ್ಪ

Home

ಉಪ ಚುನಾವಣೆ ಫಲಿತಾಂಶ ಬಳಿಕ ಸಂಪುಟ ವಿಸ್ತರಣೆ; ಶೀಘ್ರವೇ ದೆಹಲಿಗೆ: ಸಿಎಂ ಯಡಿಯೂರಪ್ಪ

ಡಿವಿಜಿ ಸುದ್ದಿ, ಮಂಗಳೂರು:  ಉಪ ಚುನಾವಣೆ ಫಲಿತಾಂಶ ಬಂದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ಶೀಘ್ರವೇ ದೆಹಲಿಗೆ ಹೋಗುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ  ಬಗ್ಗೆ ಚರ್ಚಿಸಲು ಶೀಘ್ರವೇ ದೆಹಲಿಗೆ ಹೋಗಲಾಗುತ್ತೇನೆ. ಹೈಕಮಾಂಡ್ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆಗೆ ಅನುಮತಿ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

To Top
(adsbygoogle = window.adsbygoogle || []).push({});