Connect with us

Dvgsuddi Kannada | online news portal | Kannada news online

ನನ್ನ ಪ್ರಕಾರ ಜೆಡಿಎಸ್ ರಾಜಕೀಯ ಪಕ್ಷನೇ ಅಲ್ಲ: ಸಿದ್ದರಾಮಯ್ಯ

ರಾಜಕೀಯ

ನನ್ನ ಪ್ರಕಾರ ಜೆಡಿಎಸ್ ರಾಜಕೀಯ ಪಕ್ಷನೇ ಅಲ್ಲ: ಸಿದ್ದರಾಮಯ್ಯ

ಮೈಸೂರು : ನನ್ನ ಪ್ರಕಾರ ರಾಜಕೀಯ ಪಕ್ಷನೇ ಅಲ್ಲ, ನಾನು ಅವರ ಬಗ್ಗೆ ಮಾತನಾಡುವುದಕ್ಕೆ ಹೋಗೋದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನನ್ನ ಪ್ರಕಾರ ಜೆಡಿಎಸ್ ಈಸ್ ನಾಟ್ ಎ ಪೊಲಿಟಿಕಲ್ ಪಾರ್ಟಿ.ಅವರ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗೋದಿಲ್ಲ ಎಂದರು.

ಆರ್ಥಿಕ ಸಮೀಕ್ಷೆಯಲ್ಲಿ ಸುಳ್ಳು ಹೇಳಲಾಗಿದೆ. ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಮೋದಿ ಸರ್ಕಾರದಲ್ಲಿ ಜಿಡಿಪಿ ಪಾತಾಳಕ್ಕೆ ಕುಸಿದಿದೆ. ಅಭಿವೃದ್ಧಿ ಮಾಡಲು ಕೇಂದ್ರದ ಬಳಿ ಹಣವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top