Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

ಡಿವಿಜಿ ಸುದ್ದಿ, ದಾವಣಗೆರೆ: ಮಹಾನಗರ ಪಾಲಿಕೆ ವತಿಯಿಂದ ಎಸ್‍ವಿಟಿ ಫೀಡರ್‍ನಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ (ನ. 05)  ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ರವರೆಗೆ ವಿದ್ಯುತ್ ವ್ಯತ್ಯವಾಗಲಿದೆ.

ನಗರದ ಎಂ.ಸಿ.ಸಿ. ಬಿ-ಬ್ಲಾಕ್, ಡೆಂಟಲ್‍ಕಾಲೇಜ್ ರಸ್ತೆ, ಆಂಜನೇಯ ಬಡಾವಣೆ 1,2 ಮತ್ತು 3ನೇ ಕ್ರಾಸ್, ಬಿ.ಡಿ.ಟಿ. ಕಾಲೇಜ್ ಹಾಗೂ ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು  ಬೆಸ್ಕಾಂ ಉಪವಿಭಾಗದ ಎಇಇ ರಾಮಚಂದ್ರಪ್ಪ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top