Connect with us

Dvgsuddi Kannada | online news portal | Kannada news online

ದಾವಣಗೆರೆ; ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ; ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯ ಎಫ್-21 ತರಳುಬಾಳು ಫೀಡರ್‍ನಲ್ಲಿ ವಿದ್ಯುತ್ ತುರ್ತು ನಿರ್ವಹಣಾಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.25 ರಂದು ಬೆಳಿಗ್ಗೆ 10 ರಿಂದ ಸಂಜೆ 06.30 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಎಫ್-21ತರಳುಬಾಳು ಫೀಡರ್ ಗ್ರಾಮಗಳಾದ ಶಿರಮಗೊಂಡನಹಳ್ಳಿ, ನಾಗನೂರು, ಹೊಸ ಬಿಸಿಲೇರಿ, ಹಳೇ ಬಿಸಿಲೇರಿ, 6ನೇ ಕಲ್ಲು, 7 ನೇ ಕಲ್ಲು ಮತ್ತುಬನಶಂಕರಿ ಬಡಾವಣೆ 2 ನೇ ಹಂತ ಹಾಗೂ ಇತರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top