Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: 66/11ಕೆ.ವಿ. ವಿತರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ 11 ಕೆ.ವಿ. ಪಿ.ಜೆ. ಫೀಡರ್‍ನಲ್ಲಿ ಕೆ.ಯು.ಐ.ಡಿ.ಎಫ್.ಸಿ.ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆ.24 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯತ್ ವ್ಯತ್ಯಯವಾಗಲಿದೆ.

ಪಿ.ಜೆ. ಫೀಡರ್‍ನ ವ್ಯಾಪ್ತಿಯ ಪಿ.ಬಿ ರಸ್ತೆ, ಅರುಣಾ ಟಾಕೀಸ್, ಪಶು ಸಂಗೋಪನಾ ಆಸ್ಪತ್ರೆ, ಬ್ಯಾಂಕ್ ಆಫ್ ಬರೋಡ, ಹಳೇ ವಾಣಿಹೋಂಡಾ ಕಾಂಪೌಂಡ್, ಮುದ್ದಳ್ಳಿ ತೋಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡಲಾಗುವುದು. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top