Connect with us

Dvgsuddi Kannada | online news portal | Kannada news online

ಪ್ರೆಸ್‌ ಕ್ಲಬ್‌ ವಾರ್ಷಿಕ ಪ್ರಶಸ್ತಿ 2023; ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಿಸಿಎಂ‌ ಡಿ.ಕೆ. ಶಿವಕುಮಾರ್, ವಿಶೇಷ ಪ್ರಶಸ್ತಿಗೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಯ್ಕೆ

IMG 20231006 172448

ಪ್ರಮುಖ ಸುದ್ದಿ

ಪ್ರೆಸ್‌ ಕ್ಲಬ್‌ ವಾರ್ಷಿಕ ಪ್ರಶಸ್ತಿ 2023; ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಿಸಿಎಂ‌ ಡಿ.ಕೆ. ಶಿವಕುಮಾರ್, ವಿಶೇಷ ಪ್ರಶಸ್ತಿಗೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಯ್ಕೆ

ಬೆಂಗಳೂರು: ಪ್ರೆಸ್‌ ಕ್ಲಬ್‌ ವಾರ್ಷಿಕ ಪ್ರಶಸ್ತಿ 2023ರ ಪಟ್ಟಿ ಪ್ರಕಟವಾಗಿದ್ದು, ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪಗೆ ಪ್ರೆಸ್‌ ಕ್ಲಬ್ ವಿಶೇಷ ಪ್ರಶಸ್ತಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಪ್ರೆಸ್‌ ಕ್ಲಬ್‌ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇದಲ್ಲದೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ , ಕ್ರೀಡಾಪಟು ಕೆ. ಗೋವಿಂದರಾಜು ಸೇರಿದಂತೆ 29 ಮಂದಿ ಪತ್ರಕರ್ತರೂ ಸಹ ಜೀವಮಾನ ಪ್ರಶಸ್ತಿ ಪಡೆಯಲಿದ್ದಾರೆ.ಡಿ. 31 ರಂದು ಪ್ರೆಸ್‌ ಕ್ಲಬ್‌ ಆವರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶ ಶಿವರಾಜ್‌ ಪಾಟೀಲ್‌ ಪ್ರಶಸ್ತಿ ಪ್ರದಾನ ಮಾಡಲಿದ್ದು, ಜಮೀರ್‌ ಅಹ್ಮದ್‌ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಜೀವಮಾನ ಸಾಧನೆ ಪ್ರಶಸ್ತಿ ಪುರಸ್ಕೃತರ 29 ಪತ್ರಕರ್ತ‌: ಸದಾಶಿವ ಶೆಣೈ. ಕೆ, ಆರ್. ಶಂಕರ್ , ಡಾ. ಕೂಡ್ಲಿ ಗುರುರಾಜ್,ಕೆ.ಕೆ ಮೂರ್ತಿ (ಕಂ.ಕ ಮೂರ್ತಿ), ನಾಗರಾಜ. ಎಂ , ರೂಪಾ ಆರ್. ರಾವ್, ಸತೀಶ್‌ಕುಮಾರ್ ಬಿ.ಎಸ್, ರಾಕೇಶ್ ಪ್ರಕಾಶ್ , ರಮೇಶ್ ಬಿ.ಎನ್, ಕಿರಣ್ ಹೆಚ್.ವಿ, ಚನ್ನಕೃಷ್ಣ ಪಿ., ವಿಜಯ್‌ಕುಮಾರ್ ಮಲಗಿಹಾಳ್, ಮನೋಜ್‌ಕುಮಾರ್ , ಮುತ್ತು. ಪಿ, ಶ್ರೀಕಂಠ ಶರ್ಮ. ಆರ್ , ಸಿದ್ದೇಶ್‌ಕುಮಾರ್ ಹೆಚ್.ಪಿ, ಅಫ್ಶಾನ್ ಯಾಸ್ಮಿನ್ , ಚಂದ್ರಶೇಖರ್. ಎಂ, ಭಾಸ್ಕರ್ ಕೆ.ಎಸ್‌, ಸುಭಾಷ್ ಹೂಗಾರ್, ಪ್ರಸನ್ನಕುಮಾರ್ ಲೂಯಿಸ್, ಶಂಕರೇಗೌಡ ಹೆಚ್.ಡಿ, ಜನಾರ್ಧನಾಚಾರಿ ಕೆ.ಎಸ್‌, ಲಿಂಗರಾಜು ಡಿ. ನೊಣವಿನಕೆರೆ, ಮೋಹನ್‌ರಾವ್ ಸಾವಂತ್. ಜಿ, ಅನಂತರಾಮು ಸಂಕ್ಲಾಪುರ್. ಎಲ್, ಕೌಶಿಕ್. ಆರ್ (ಸ್ಪೋರ್ಟ್ಸ್),‌ಲಕ್ಷ್ಮೀ ಸಾಗರ ಸ್ವಾಮಿಗೌಡ, ಚಿದಾನಂದ ಪಟೇಲ್.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top