Connect with us

Dvgsuddi Kannada | online news portal | Kannada news online

ಪಡಿತರ ಪಡೆಯಲು ಬಯೋಮೆಟ್ರಿಕ್ ವರ್ಕ್ ಆಗದಿದ್ದರೂ ಪಡಿತರ ವಿತರಣೆ

ಪ್ರಮುಖ ಸುದ್ದಿ

ಪಡಿತರ ಪಡೆಯಲು ಬಯೋಮೆಟ್ರಿಕ್ ವರ್ಕ್ ಆಗದಿದ್ದರೂ ಪಡಿತರ ವಿತರಣೆ

ಬೆಂಗಳೂರು: ರಾಜ್ಯದ ನ್ಯಾಯ ಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ಬಯೋಮೆಟ್ರಿಕ್  ವರ್ಕ್ ಆಗದ ಕಾರಣ, ಪಡಿತರ ವಿತರಣೆ ನಿಲ್ಲಿಸುವಂತಿಲ್ಲ.  ಇನ್ಮುಂದೆ ಬಯೋಮೆಟ್ರಿಕ್ ವರ್ಕ್ ಆಗದೇ ಇದ್ದರೂ ಪಡಿತರ ವಿತರಣೆ ಮಾಡಲಾಗುವುದುವಿಧಾನ ಪರಿಷತ್ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಿಧಾನಪರಿಷತ್ತಿನಲ್ಲಿ ಸೋಮವಾರ ಸದಸ್ಯ ಎಸ್ ರವಿ ಪ್ರಶ್ನೆಗೆ ಉತ್ತರಿಸಿದ ಅವರು, ವಯೋವೃದ್ಧರು, ಕಾರ್ಮಿಕರ ಬೆರಳು ಸವೆದು ಬಯೋಮೆಟ್ರಿಕ್ ಪಡೆಯಲು ಸಾಧ್ಯವಾಗುತ್ತಿಲ್ಲ. ಬಯೋಮೆಟ್ರಿಕ್ ಹೊರತುಪಡಿಸಿ, ಪಡಿತರ ವಿತರಣೆ ಮಾಡಲಾಗುತ್ತದೆ. ರಾಜ್ಯದಲ್ಲಿ ಬಯೋಮೆಟ್ರಿಕ್ ಹೊರತುಪಡಿಸಿ ಶೇ.2ರಷ್ಟು ಫಲಾನುಭವಿಗಳಿಗೆ ಪಡಿತರ ಹಂಚಿಕೆಗೆ ಅವಕಾಶವಿದೆ. ಅದನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top