Connect with us

Dvgsuddi Kannada | online news portal | Kannada news online

ಜಾತ್ರೆ ಮುಗಿಸಿ ಊರಿಗೆ ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ: 10ಕ್ಕೂ ಹೆಚ್ಚ ಜನರಿಗೆ ಗಂಭೀರ ಗಾಯ

ಪ್ರಮುಖ ಸುದ್ದಿ

ಜಾತ್ರೆ ಮುಗಿಸಿ ಊರಿಗೆ ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ: 10ಕ್ಕೂ ಹೆಚ್ಚ ಜನರಿಗೆ ಗಂಭೀರ ಗಾಯ

ರಾಯಚೂರು : ಜಾತ್ರೆ ಮುಗಿಸಿಕೊಂಡು ತಮ್ಮ ಊರಿಗೆ ತೆರಳುತ್ತಿದ್ದಂತ ಟ್ರ್ಯಾಕ್ಟರ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.  ಟ್ರ್ಯಾಕ್ಟರ್ ನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಗೋರೆಬಾಳ ಗ್ರಾಮದ ಬಳಿ ನಡೆದಿದೆ. ದಾವಣಗೆರೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.47 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});