Connect with us

Dvgsuddi Kannada | online news portal | Kannada news online

ಭಾರತೀಯ ಆಹಾರ ನಿಗಮದಲ್ಲಿ 46 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಭಾರತೀಯ ಆಹಾರ ನಿಗಮದಲ್ಲಿ 46 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 46 ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/03/2023 ರಿಂದ ಮಾರ್ಚ್ 31, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್(CE)- 26, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (EM)- 20 ಹುದ್ದೆಗಳಿವೆ.

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್(CE)- ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (EM)- ಎಲೆಕ್ಟ್ರಿಕಲ್ ಎಂಜಿನಿಯರಿಂಗ್​/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಮಾಸಿಕ 60,000-1,80,000 ವೇತನ.

ಭಾರತದಲ್ಲಿ ಎಲ್ಲಿ ಬೇಕಾದರೂ ಹುದ್ದೆ ಮಾಡಬೇಕು. ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ಡೆಪ್ಯುಟಿ ಜನರಲ್ ಮ್ಯಾನೇಜರ್ (Estt-I)
ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ
ಪ್ರಧಾನ ಕಛೇರಿ,16-20 ಬರಾಖಂಬಾ ಲೇನ್
ನವದೆಹಲಿ-110001.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top