ಹಾಸನ: ಚಿತ್ರೀಕರಣ ವೇಳೆ ಪೆಟ್ರೋಲ್ ಬಾಂಬ್ ಸಿಡಿಸುವ ಸಂದರ್ಭದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನಟ ರಿಷಬ್ ಶೆಟ್ಟಿ ತಲೆ ಕೂದಲು ಸುಟ್ಟು, ಬೆನ್ನಿಗೆ ಗಾಯವಾಗಿದೆ. ಅದೃಷ್ಟವಶಾತ್ ನಟ ರಿಷಬ್ ಶೆಟ್ಟಿ ಅಪಾಯದಿಂದ ಪಾರಾಗಿದ್ದು, ಸ್ವಲ್ಪ ಎಚ್ಚರಿಕೆ ತಪ್ಪಿದ್ದರೂ ಅಪಾಯ ಎನ್ನುವಂತಾಗಿತ್ತು. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಚಿತ್ರೀಕರಣ ವೇಳೆ ಈ ಘಟನೆ ನಡೆದಿದೆ. ಜನ ಸಾಮಾನ್ಯರಿಗೆ ಬಿಗ್ ಶಾಕ್; LPG ಬೆಲೆ ಮತ್ತೆ 25 ರೂಪಾಯಿ ಏರಿಕೆ.. ಒಂದು ತಿಂಗಳ ಅಂತರದಲ್ಲಿ 4ನೇ ಸಲ ಏರಿಕೆ



