Connect with us

Dvgsuddi Kannada | online news portal | Kannada news online

57 ಸಾವಿರ ಮತಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದ ಮುನಿರತ್ನ  

ಪ್ರಮುಖ ಸುದ್ದಿ

57 ಸಾವಿರ ಮತಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದ ಮುನಿರತ್ನ  

ಡಿವಿಜಿ ಸುದ್ದಿ, ಬೆಂಗಳೂರು : ಆರ್ ಆರ್ ನಗರದಲ್ಲಿ ಬಿಜೆಪಿ  ಮುನಿರತ್ನ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ.  57 672  ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.

ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಸತತ ಮೂರನೇ ಬಾರಿ ಗೆಲುವು ದಾಖಲಿಸಿದ್ದಾರೆ. ಮುನಿರತ್ನ 125665 ಮತಗಳನ್ನು ಗಳಿಸಿದ್ದಾರೆ.  ಕಾಂಗ್ರೆಸ್ ನ ಹೆಚ್ ಕುಸುಮಾ 67993  ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ನ ಕೃಷ್ಣ ಮೂರ್ತಿ 9502 ಗಳಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಮುನಿರತ್ನ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 57672 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top