Connect with us

Dvgsuddi Kannada | online news portal | Kannada news online

ದಾವಣಗೆರೆ: ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ದಾವಣಗೆರೆ: ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿರುತ್ತದೆ. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.sw.kar.nic.in ಅಥವಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಲು ಉಪನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top