Connect with us

Dvgsuddi Kannada | online news portal | Kannada news online

ನಾಳೆ ವರ್ಷದ ಕೊನೆಯ ಸೂರ್ಯ ಗ್ರಹಣ

olar Eclipse 2021

ಪ್ರಮುಖ ಸುದ್ದಿ

ನಾಳೆ ವರ್ಷದ ಕೊನೆಯ ಸೂರ್ಯ ಗ್ರಹಣ

ನಾಳೆ (ಡಿ. 4) ಸೂರ್ಯ ಗ್ರಹಣ ಸಂಭವಿಸಲಿದ್ದು, ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಸೂರ್ಯಗ್ರಹಣವು ಬೆಳಿಗ್ಗೆ 10:59 ರಿಂದ ಪ್ರಾರಂಭವಾಗುತ್ತದೆ ಮತ್ತು ಮಧ್ಯಾಹ್ನ 3:7 ಕ್ಕೆ ಕೊನೆಗೊಳ್ಳುತ್ತದೆ.

ಅಮಾವಾಸ್ಯೆಯ ದಿನ ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬ೦ದಾಗ ಸೂರ್ಯ ಗ್ರಹಣ ಸ೦ಭವಿಸುತ್ತದೆ. ಈ ವರ್ಷದ ಎರಡನೇ ಸೂರ್ಯಗ್ರಹಣ (Solar Eclipse 2021) ಮತ್ತು 2021ರ ಕೊನೆಯ ಸೂರ್ಯಗ್ರಹಣ ನಾಳೆ  ಸಂಭವಿಸಲಿದೆ. ಈ ಗ್ರಹಣ ಸುಮಾರು 4 ಗಂಟೆಗಳ ಕಾಲ ಇರಲಿದೆ. ಸೂರ್ಯಗ್ರಹಣವು ಬೆಳಿಗ್ಗೆ 10:59 ರಿಂದ ಪ್ರಾರಂಭವಾಗುತ್ತದೆ ಮತ್ತು ಮಧ್ಯಾಹ್ನ 3:7 ಕ್ಕೆ ಕೊನೆಗೊಳ್ಳುತ್ತದೆ.

ಈ ಸೂರ್ಯಗ್ರಹಣವು ಅಂಟಾರ್ಟಿಕಾ ಮತ್ತು ದಕ್ಷಿಣ ಅಮೇರಿಕಾ, ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಸೇರಿದಂತೆ ಜಗತ್ತಿನ ಕೆಲವು ಭಾಗಗಳಿಗೆ ಗೋಚರವಾಗಲಿದೆ.ಸೂರ್ಯಗ್ರಹಣವು ಭಾರತದಿಂದ ಗೋಚರಿಸುವುದಿಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top