Connect with us

Dvgsuddi Kannada | online news portal | Kannada news online

ಸ್ಫೋಟಕ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂದೆ ನಿಧನ

ಕ್ರೀಡೆ

ಸ್ಫೋಟಕ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂದೆ ನಿಧನ

ಮುಂಬೈ: ಟೀಮ್ ಇಂಡಿಯಾದ ಆಲ್‌ ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯ ಅವರು ನಿಧನರಾಗಿದ್ದಾರೆ.

ತಂದೆ ಕೊನೆಯುಸಿರೆಳೆದಿರುವುದರಿಂದಾಗಿ ಬರೋಡಾ ತಂಡದ ನಾಯಕರಾಗಿರುವ ಹಾರ್ದಿಕ್  ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ತೊರೆದು  ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ. ಈ ಬಗ್ಗೆ ಸಂತಾಪ ಸೂಚಿಸಿರುವ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ,’ಹಾರ್ದಿಕ್‌ ಹಾಗೂ ಕೃನಾಲ್‌ ತಂದೆ ಅವರ ಸಾವಿನ ಸುದ್ದಿ ಕೇಳಿ ನೋವಾಯಿತು. ಅವರೊಂದಿಗೆ ಹಲವು ಸಾರಿ ಮಾತನಾಡಿದ್ದೆ. ಅವರು ಜೀವನೋತ್ಸಾಹ ತುಂಬಿದ ವ್ಯಕ್ತಿತ್ವ ಹೊಂದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಹೇಳಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡಲಾಗುವುದು. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೀಡೆ

To Top