Connect with us

Dvgsuddi Kannada | online news portal | Kannada news online

ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ: ಇಂದು ಕೃಷಿಕರ ಚಿಂತನಾ ಗೋಷ್ಠಿ.. LIVE

ಪ್ರಮುಖ ಸುದ್ದಿ

ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ: ಇಂದು ಕೃಷಿಕರ ಚಿಂತನಾ ಗೋಷ್ಠಿ.. LIVE

ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ (ಜ.28ರಿಂದ ಫೆ.5ರವರೆಗೆ) ತರಳಬಾಳು ಹುಣ್ಣಿಮೆ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಇಂದು (ಜ. 31) ರಂದು ಸಂಜೆ 6ಕ್ಕೆ ಕೃಷಿಕರ ಚಿಂತನಾಗೋಷ್ಠಿ ನಡೆಯಲಿದೆ. ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಜಿ.ಕರುಣಾಕರ ರೆಡ್ಡಿ ಪಾಲ್ಗೊಳ್ಳಲಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top