Connect with us

Dvgsuddi Kannada | online news portal | Kannada news online

ವಿಡಿಯೋ: ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ; ಇಂದು ಸಾಹಿತ್ಯ ಗೋಷ್ಠಿ..live

ಪ್ರಮುಖ ಸುದ್ದಿ

ವಿಡಿಯೋ: ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ; ಇಂದು ಸಾಹಿತ್ಯ ಗೋಷ್ಠಿ..live

ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಇಂದಿನಿಂದ (.28ರಿಂದ ಫೆ.5ರವರೆಗೆ) ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಅದ್ಧೂರಿಯಾಗಿ ನಡೆಯಲಿದೆ. ಫೆ.1ರಂದು ಸಾಹಿತ್ಯ ಗೋಷ್ಠಿ ನಡೆಯಲಿದೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಪಾಲ್ಗೊಳ್ಳಲಿದ್ದಾರೆ. ಸಾಹಿತಿ ಡಾ.ದೊಡ್ಡರಂಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top