Connect with us

Dvgsuddi Kannada | online news portal | Kannada news online

ವಿಡಿಯೋ: ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ-live; ಇಂದು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಭಾಗಿ

ಪ್ರಮುಖ ಸುದ್ದಿ

ವಿಡಿಯೋ: ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ-live; ಇಂದು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಭಾಗಿ

ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಜ.28ರಿಂದ ಫೆ.5ರವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ.  ಇಂದು ಫೆ.4ರಂದು ತೋಂಟದ ಸಿದ್ದರಾಮ ಸ್ವಾಮೀಜಿ, ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.  ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top