Connect with us

Dvgsuddi Kannada | online news portal | Kannada news online

ವಾಸ್ತುಶಾಸ್ತ್ರದ ಮಾರ್ಗದರ್ಶನ

ದಾವಣಗೆರೆ

ವಾಸ್ತುಶಾಸ್ತ್ರದ ಮಾರ್ಗದರ್ಶನ

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 • ಇಂದು ನಮ್ಮ ಜೀವನದ ಬಹು ಮುಖ್ಯವಾದ ಮನೆಯ ಮತ್ತು ಅಂಗಡಿಯ ವಾಸ್ತುಶಾಸ್ತ್ರದ, ಈ ಕೆಳಕಂಡಂತೆ ಕೆಲವು ಸಲಹೆಗಳನ್ನು ನೀಡುತ್ತೇನೆ.
  ಇಲ್ಲಿ ನೀವು ವಾಸ್ತು ನಿಯಮ ಪಾಲಿಸಿದರೆ,ನೆಮ್ಮದಿಯಿಂದ ಸುಖ ಜೀವನ ನಡೆಸಬಹುದು. ಅದಕ್ಕಿದೆ ಒಂದಿಷ್ಟು ಸಲಹೆ.
 • —-ಯಾವುದೇ ನಿವೇಶನ ಇರಲಿ ಅದರ ನೈಋತ್ಯ ಭಾಗದಲ್ಲಿ ಮನೆಯನ್ನು ಕಟ್ಟಬೇಕು.
 • —- ಮನೆಯ ಮೇಲೆ ಮನೆ ಮಾಡಬೇಕಾದರೆ ,ಅದು ದಕ್ಷಿಣ ಅಥವಾ ಪಶ್ಚಿಮ ಭಾಗದಲ್ಲಿ ಇರಬೇಕು.
 • —- ಮನೆಯ ಪೂರ್ವಭಾಗ ಯಾವ ಕಾರಣಕ್ಕೂ ಇತರ ಭಾಗಕ್ಕಿಂತ ಎತ್ತರ ಇರಬಾರದ
 • —- ಮನೆಯ ಮೇಲೆ ಬಿದ್ದಿರುವ ಮಳೆನೀರು ಉತ್ತರ ಮೂಲೆಯಿಂದ ಪೂರ್ವ ಮೂಲೆಗೆ ಹರಿದು ಹೋಗುವಂತಿರಬೇಕು.
 • —- ನೇರವಾಗಿ ಮೂರು ಬಾಗಿಲು ಅಥವಾ ಒಂದಕ್ಕೊಂದು ತದ್ವಿರುದ್ಧವಾಗಿ ಬಾಗಿಲು ಇರಬಾರದು.
 • —- ಸೆಕ್ಯೂರಿಟಿ ಕೋಣೆ ಅಥವಾ ಕಾವಲುಗಾರನ ಕೋಣೆ ಆಗ್ನೇಯ ಭಾಗದಲ್ಲಿ ಇರಬೇಕು.
 • —- ಹೊರಾಂಗಣದ ಕೋಣೆ, ಗ್ಯಾರೇಜ್ ಇತ್ಯಾದಿ ಈಶಾನ್ಯ, ಆಗ್ನೇಯ ಅಥವಾ ವಾಯುವ್ಯ ದಿಕ್ಕಿನಲ್ಲಿರಬೇಕು.
 • —- ಇದಕ್ಕೆ ಆವರಣಗೋಡೆ ಆಂಟಿಕೊಂಡಿರುವುದನ್ನು ಯಾವಾಗಲೂ ತಪ್ಪಿಸಬೇಕು.
 • —-ಸ್ಟೋರ್ ರೂಮ್ ನ್ನು ಆವರಣ ಗೋಡೆಗೆ ಅಂಟಿಕೊಂಡಂತೆ ನೈರುತ್ಯ ದಿಕ್ಕಿನಲ್ಲಿ ಕಟ್ಟಿಸಬೇಕು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top