Connect with us

Dvgsuddi Kannada | online news portal | Kannada news online

ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸ್ವಾಗತ : ಶಾಮನೂರು ಶಿವಶಂಕರಪ್ಪ

ಪ್ರಮುಖ ಸುದ್ದಿ

ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸ್ವಾಗತ : ಶಾಮನೂರು ಶಿವಶಂಕರಪ್ಪ

ದಾವಣಗೆರೆ: ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಸಿಸಲು  ಆದೇಶಿಸಿದ ಸರ್ಕಾರದ ಕ್ರಮವನ್ನು ನಾವು ಸ್ವಾಗತಿಸುತ್ತೇವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ  ಶಾಮನೂರು ಶಿವಶಂಕರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮಾಜ  ಜನಸಂಖ್ಯೆ ಜಾಸ್ತಿಯಿದೆ. ಅದಕ್ಕೆ ತಕ್ಕನಾದ ಅನುದಾನವನ್ನು ಸರ್ಕಾರ ನೀಡಬೇಕು. ಆದರೆ, ಈಗ ಪ್ರಾಧಿಕಾರ ರಚಿಸಿರುವ ಕ್ರಮವನ್ನು ನಾವು  ಸ್ವಾಗತಿಸುತ್ತೇವೆ ಎಂದು ತಿಳಿಸಿದರು.

ಅದೇ ರೀತಿ ಶೇ 16 ರಷ್ಟು ಮೀಸಲಾತಿ ಲಿಂಗಾಯತರಿಗೆ ನೀಡಬೇಕು. ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲಿ ಎಂದು ಆಗ್ರಹಿಸಿದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top