ಈಗಿನ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಸಮಾಜದ ಅಧಿಕಾರಿಗಳು ಮೂಲೆ ಗುಂಪು;‌ ಹಿರಿಯ ಶಾಸಕ ಶಾಮನೂರು‌ ಶಿವಶಂಕರಪ್ಪ ಬೇಸರ

ಬೆಂಗಳೂರು: ಮಾಜಿ ಸಿಎಂಗಳಾದ ನಿಜಲಿಂಗಪ್ಪ, ಎಸ್.ಆರ್. ಬೊಮ್ಮಾಯಿ ಹಾಗೂ ವೀರೇಂದ್ರ ಪಾಟೀಲ್ ಅವರ ಅವಧಿಯಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ನೀಡಲಾಗಿತ್ತು. ಆದರೆ, ಈಗಿನ ಪರಿಸ್ಥಿತಿ ಬದಲಾಗಿದ್ದು, ನಮ್ಮ ಸಮಾಜದ ಅಧಿಕಾರಿಗಳನ್ನು ಮೂಲೆ ಗುಂಪು ಮಾಡಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಜಗದ್ಗುರು ರೇಣುಕಾಚಾರ್ಯ ಮಹಾವಿದ್ಯಾಲಯದ ಷರಾಫ್ ಬಸಪ್ಪ ಸಭಾಂಗಣದಲ್ಲಿ ನಡೆದ ವೀರಶೈವ ಲಿಂಗಾಯತ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ”ಪ್ರತಿಭಾ ಪುರಸ್ಕಾರ ಮತ್ತು ಪೂಜ್ಯ ಹಾನಗಲ್ … Continue reading ಈಗಿನ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಸಮಾಜದ ಅಧಿಕಾರಿಗಳು ಮೂಲೆ ಗುಂಪು;‌ ಹಿರಿಯ ಶಾಸಕ ಶಾಮನೂರು‌ ಶಿವಶಂಕರಪ್ಪ ಬೇಸರ