Connect with us

Dvgsuddi Kannada | online news portal | Kannada news online

ದಾವಣಗೆರೆ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ 7ನೇ ವೇತನ ಆಯೋಗ ವರದಿ ಜಾರಿ; ನಾರಾಯಣಸ್ವಾಮಿ

Vidhana Soudha

ದಾವಣಗೆರೆ

ದಾವಣಗೆರೆ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ 7ನೇ ವೇತನ ಆಯೋಗ ವರದಿ ಜಾರಿ; ನಾರಾಯಣಸ್ವಾಮಿ

ದಾವಣಗೆರೆ :ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ 7ನೇ ವೇತನ ಆಯೋಗದ ವರದಿ ಪಡೆದು ಜಾರಿ ಮಾಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ವೈ.ಎ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಜಿಲ್ಲಾ ಪದಾಧಿಕಾರಿಗಳ ಸೇವಾ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರವು ಐದು ಮತ್ತು ಆರನೇ ವೇತನ ಆಯೋಗಗಳನ್ನು ಜಾರಿ ಮಾಡಿತ್ತು. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ 7ನೇ ವೇತನ ಆಯೋಗದ ವರದಿ ಪಡೆದು ಸಂಬಳ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.

7ನೇ ವೇತನ ಆಯೋಗ ವರದಿ ಪಡೆದು ಬಜೆಟ್ ನಲ್ಲಿ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top