Connect with us

Dvgsuddi Kannada | online news portal | Kannada news online

ಈ ರಾಶಿಯವರಿಗೆ ಯುಗಾದಿಯ ನಂತರ ಮದುವೆ ಕಾರ್ಯ, ರಿಯಲ್ ಎಸ್ಟೇಟ್ ನವರಿಗೆ ಯಶಸ್ಸು!

ಪ್ರಮುಖ ಸುದ್ದಿ

ಈ ರಾಶಿಯವರಿಗೆ ಯುಗಾದಿಯ ನಂತರ ಮದುವೆ ಕಾರ್ಯ, ರಿಯಲ್ ಎಸ್ಟೇಟ್ ನವರಿಗೆ ಯಶಸ್ಸು!

  • ಗುರುವಾರ- ರಾಶಿ ಭವಿಷ್ಯ ಏಪ್ರಿಲ್-8,2021
  • ಸೂರ್ಯೋದಯ: 06:10 AM, ಸೂರ್ಯಸ್ತ: 06:30 PM
  • ಶಾರ್ವರೀ ನಾಮ ಸಂವತ್ಸರ
    ಫಾಲ್ಗುಣ ಮಾಸ, ಶಿಶಿರ ಋತು
    ಉತ್ತರಾಯಣ, ಕೃಷ್ಣ ಪಕ್ಷ,
  • ತಿಥಿ: ದ್ವಾದಶೀ ( 27:16 )
    ನಕ್ಷತ್ರ: ಶತಭಿಷ ( 28:57 )
    ಯೋಗ: ಶುಭ ( 13:50 )
    ಕರಣ: ಕೌಲವ ( 14:49 )
    ತೈತಲೆ ( 27:16 )
  • ರಾಹು ಕಾಲ: 01:30 – 03:00
    ಯಮಗಂಡ: 06:00 – 07:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ಈ ಸಂಜೆಯೊಳಗೆ ಖುಷಿ ಸುದ್ದಿ ಕೇಳುವಿರಿ. ನಿವೇಶನ ಖರೀದಿಗೆ ಹೂಡಿಕೆ ಮಾಡಿರುವ ಹಣದಲ್ಲಿ ಮೋಸ ಸಂಭವ. ಹೊಸ ಉದ್ಯಮ ಪ್ರಾರಂಭಿಸಲು ಯೋಜನೆ ರೂಪಿಸಿದ್ದೀರಿ. ನಿಮ್ಮ ಕಚೇರಿ ಕೆಲಸಗಳಲ್ಲಿ ಅಡತಡೆ, ನಿಮ್ಮ ಮ್ಯಾನೇಜರ್ ನಿಂದ ಪ್ರಶ್ನೆಗಳ ಸುರಿಮಳೆ ಎದುರಿಸುವಿರಿ. ಹಣಹೂಡಿಕೆ ಆತುರದ ನಿರ್ಧಾರ ಬೇಡ. ಸಂಗಾತಿಯೊಡನೆ ರೂಪುರೇಷಗಳನ್ನು ರೂಪಿಸುತ್ತಿರಿ. ದಾಂಪತ್ಯ ವೈವಾಹಿಕ ಜೀವನ ಸಂತೋಷವಾಗಿರುತ್ತದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಹಣಕಾಸಿನ ಪ್ರಗತಿಯಾಗುತ್ತದೆ. ಧೂಮಪಾನ ಮತ್ತು ಮಧ್ಯಪಾನ ತ್ಯಜಿಸಲು ಪ್ರಮಾಣ ಮಾಡುವಿರಿ. ವಾಹನ ಚಲಿಸುವಾಗ ಏಕಾಗ್ರತೆ ಇರಲಿ, ಕೆಲವೊಮ್ಮೆ ಕೌಟುಂಬಿಕ ಮನಸ್ತಾಪಗಳಿಂದ ಅವಗಡ ಸಂಭವ. ಶಿಕ್ಷಕರ ಕುಟುಂಬದಲ್ಲಿ ಮದುವೆ ಚರ್ಚೆ ನಡೆಯಲಿದೆ. ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ. ಮರಗೆಲಸ( ಪ್ಲಿವುಡ್) ಉದ್ಯಮದಾರರರಿಗೆ ಆರ್ಥಿಕ ಚೇತರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ನೆರೆಹೊರೆಯವರು ನಿಮ್ಮ ಬಗ್ಗೆ ನಿಂದನೆ ಮಾಡುವರು. ನಿಮ್ಮ ವೈವಾಹಿಕ ಜೀವನದಲ್ಲಿ ಮನಸ್ತಾಪ. ಪ್ರೇಮಿಗಳು ಹಿರಿಯರ ಮಾರ್ಗದರ್ಶನ ಪಡೆದು ಮದುವೆ ಚರ್ಚೆ. ಮದುವೆ ನಿಗದಿತ ದಿನಾಂಕ ಚರ್ಚೆ ನಡೆಯಲಿದೆ.ನಿಮ್ಮ ಕನಸುಗಳು ನನಸಾಗುವ ಹತ್ತಿರ ದಿನ ಬಂದಾಗಿದೆ. ಅರ್ಧಕ್ಕೆ ನಿಂತಿರುವ ಗ್ರಹ ಕಟ್ಟಡ ಮರುಚಾಲನೆ. ನಿಕಟ ಸ್ನೇಹಿತರು, ಆತ್ಮೀಯ ಬಂಧುಗಳು ಹಣಕಾಸಿನ ವಿಚಾರಕ್ಕಾಗಿ ದೂರ ಸರಿಯುವ ಸಾಧ್ಯತೆ. ನಿಮ್ಮ ಆರೋಗ್ಯ ತಪಾಸಣೆ ಮಾಡಿಸಿ. ಭೂಮಿ ನಿವೇಶನಕ್ಕೆ ಹೂಡಿಕೆ ಮಾಡಿರುವ ಹಣವು ದ್ವಿಗುಣವಾಗಲಿದೆ. ಕೆಲವರು ಮಾರಾಟದ ಚಿಂತನೆ ಮಾಡುವಿರಿ ಆದರೆ ಯೋಗ್ಯ ಬೆಲೆ ಸಿಗುತ್ತಿಲ್ಲ ಎಂಬ ಚಿಂತನೆ. ನಿಮ್ಮ ಪ್ರೇಮಿಗೆ ಉಡುಗರೆ ನೀಡುವಿರಿ. ಮಾದಕವಸ್ತು ಸೇವನೆ ತುಂಬಾ ಹಾನಿಕಾರಕ, ಇಂದು ಎಚ್ಚರಿಕೆವಹಿಸಿ ತ್ಯಜಿಸಿದರೆ, ಮುಂದಿನ ದಿನ ನೀವು ಸಮಾಜದಲ್ಲಿ ಹಸನ್ಮುಖಿಯಾಗಿ ಬಾಳುವಿರಿ. ಶಿಕ್ಷಕ ವೃತ್ತಿಗೆ ಸಂಬಂಧಿಸಿದ ಪದವಿ ಹೊಂದಿದವರು ಎಲ್ಲಾ ಸಾಮರ್ಥ್ಯ ಹೊಂದಿದ್ದರು, ಪ್ರಯತ್ನ ವಿಫಲವಾಗಲಿದೆ, ಇದು ಏಕೆ? ಎಂಬ ಪ್ರಶ್ನೆ ಕಾಡುತ್ತಿದೆ. ತಂತ್ರಜ್ಞಾನ ಕೃಷಿ ಪದವಿ ಓದಿದವರಿಗೆ ಅದೃಷ್ಟ ಒಲಿಯಲಿದೆ. ಕೃಷಿ ಕೆಲಸ ಇಚ್ಛೆ ಉಳ್ಳವರಿಗೆ ಕೃಷಿ ಚಟುವಟಿಕೆ ಮಾಡುತ್ತಾ ಹೈನುಗಾರಿಕೆ, ಪಶುಸಂಗೋಪನೆ, ಕೋಳಿ ಮೇಕೆ ಫಾರಂ ಪ್ರಾರಂಭಿಸಿದರೆ ಒಳಿತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಜೂಜಾಟದಲ್ಲಿ ಲಾಭವಿಲ್ಲ ದಯವಿಟ್ಟು ತ್ಯಜಿಸಿದರೆ ತುಂಬಾ ಒಳಿತು. ಹೊಸ ಉದ್ಯಮ ಪ್ರಾರಂಭ ಮಾಡಿದ್ದೀರಿ ಆದರೆ ಲಾಭ ಗಳಿಕೆ ಆಗುತ್ತಿಲ್ಲ ಎಂಬ ಚಿಂತನೆ. ಸುಂದರವಾದ ಮನೆ ಕಟ್ಟಿದ್ದೀರಿ, ಆದರೆ ಸಾಲದ ಹೊರೆ ಹೆಚ್ಚಾಗಿದೆ, ಅನಿವಾರ್ಯ ಮಾರಾಟ,ಯೋಗ್ಯ ಬೆಲೆ ಬರುತ್ತಿಲ್ಲ ಎಂಬ ಚಿಂತನೆ. ಮಾರಾಟ ವಿಳಂಬ ಆಗುತ್ತಿದೆ. ವಧು-ವರರನ್ನು ಹಣ್ಣು ಹಂಪಲ ಇಟ್ಟು ನೋಡಿ ಹೋಗುತ್ತಾರೆ, ಆದರೆ ಮದುವೆ ನಿರ್ಧಾರ ಹೇಳುತ್ತಿಲ್ಲ ಎಂಬ ಕೊರಗು. ಸ್ತ್ರೀ ಶಕ್ತಿ ಸಂಘಕ್ಕೆ ಬಲ ಸಿಗಲಿದೆ, ಹಣಕಾಸಿನಲ್ಲಿ ಏರಿಕೆ ಕಾಣಲಿದೆ. ಗರ್ಭಿಣಿಯರು ತುಂಬಾ ಜಾಗ್ರತೆವಹಿಸಿ. ಹೊಸದಾಗಿ ಪ್ರಾರಂಭಿಸಿರುವ ಉದ್ಯಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು ಎಂಬ ಚಿಂತನೆ. ನಿಮ್ಮ ಶತ್ರುಗಳು ತುಂಬಾ ಶಕ್ತಿಶಾಲಿ, ಏಕಾಂಗಿ ಓಡಾಟ ಬೇಡ. ದೀರ್ಘ ಪ್ರಯಾಣ ಬೇಡ. ಸಂಗಾತಿಯ ಸಹಕಾರದಿಂದ ಸಾಲ ಪಡೆಯುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಸಮಸ್ಯೆಗಳ ಬಗ್ಗೆ ಚಿಂತಿಸುವುದು ಬೇಡ, ಸಮಸ್ಯೆಗಳ ಪರಿಹಾರ ಹುಡುಕಿ. ನಿಮ್ಮ ಹಿತೈಷಿಗಳು ನಿಮ್ಮ ಸ್ವಭಾವ ಮತ್ತು ನೈತಿಕತೆಯನ್ನು ದುರ್ಬಲಗೊಳಿಸಿ ಬಹುದು. ಯಾವುದೇ ವ್ಯಕ್ತಿಗೆ ಸಾಲ ನೀಡಿದ್ದರೆ ಮರಳಿ ಪಡೆಯುವ ನಿರೀಕ್ಷೆಯಿದೆ. ಸಂಗಾತಿಯ ಸಹಾಯದಿಂದ ಹೊಸ ಯೋಜನೆಗಳು ರೂಪಿಸುವಿರಿ. ಪ್ರೇಮಿಗಳ ಮದುವೆಗೆ ಸಹೋದರರ ವಿರೋಧ. ಸಂಜೆ ವೇಳೆಯಲ್ಲಿ ಕಚೇರಿಯಿಂದ ಮನೆಗೆ ಹೋಗುವಾಗ ನೀವು ವಾಹನವನ್ನು ಜಾಗರೂಕತೆಯಿಂದ ಚಲಾಯಿಸಬೇಕು. ಮಕ್ಕಳಿಗೆ ವಾಹನ ನೀಡಬೇಡಿ
ಅಪಘಾತವಾಗಬಹುದು. ನೀವು ಮತ್ತು ನಿಮ್ಮ ಸಂಗಾತಿಯೊಡನೆ ಇಂದು ಶುಭಸಂಜೆ ಅನುಭವಿಸುವಿರಿ. ಸಿಹಿ ಮತ್ತು ಕಹಿ ನೆನಪುಗಳು ಸಂಗಾತಿ ಜೊತೆ ಹಂಚಿಕೊಳ್ಳುವಿರಿ. ವೈದ್ಯಕೀಯ ಕ್ಷೇತ್ರದಲ್ಲಿ ಇದ್ದವರಿಗೆ ವೇದನೆ ಮಾನಸಿಕ ಒತ್ತಡ ಹೆಚ್ಚಾಗುವುದು. ಬಟ್ಟೆ, ದಿನಸಿ, ಸ್ಟೇಷನರಿ, ಬ್ಯೂಟಿ ಪಾರ್ಲರ್ ಅಂಗಡಿ ಮಾಲಕರಿಗೆ ಆರ್ಥಿಕ ಚೇತರಿಕೆ. ಸಾಲದಿಂದ ಕೊಂಚ ನೆಮ್ಮದಿ ಸಿಗಲಿದೆ. ಹಠಾತ್ ಮದುವೆ ಚರ್ಚೆ ಯಶಸ್ಸು ಆಗಲಿದೆ. ನವ ದಂಪತಿಗಳ ಮಧ್ಯೆ ಭಿನ್ನಾಭಿಪ್ರಾಯ. ಶಿಕ್ಷಕದವರಿಗೆ ಮನೆ ಕಟ್ಟುವ ಭಾಗ್ಯ. ಉದ್ಯೋಗಸ್ಥರಿಗೆ ಕೆಲಸದಲ್ಲಿ ಬಡ್ತಿ ಭಾಗ್ಯ. ವೇತನ ಹೆಚ್ಚಳದಲ್ಲಿ ಕಿರುಕುಳ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ವಯಸ್ಸು ಹೆಚ್ಚಾಗುತ್ತಿದೆ, ಮದುವೆ ವಿಳಂಬವೇಕೆ?ಎಂಬ ಪ್ರಶ್ನೆ ಕಾಡುತ್ತಿದೆ. ದಂಪತಿಗಳಿಗೆ ಮದುವೆಯಾಗಿ ತುಂಬಾ ವರ್ಷ ಆಯಿತು, ಮಕ್ಕಳಾಗಲಿಲ್ಲ ಎಂಬ ಚಿಂತನೆ ಕಾಡುತ್ತಿದೆ. ವ್ಯಾಪಾರದಲ್ಲಿ ತುಂಬಾ ಲಾಭ ಇದೆ, ಆದರೆ ಉಳಿತಾಯದಲ್ಲಿ ಶೂನ್ಯ. ಯಾವುದೇ ವ್ಯಕ್ತಿಗೆ ನೀವು ಸಾಲ ನೀಡಿದ್ದರೆ, ಮರಳಿ ಪಡೆಯುವುದರಲ್ಲಿ ಕಿರಿಕಿರಿ ಜಗಳ ಸಂಭವ. ಇಂದು ರಾತ್ರಿ ಸಂಗಾತಿಯೊಂದಿಗೆ ಹಂಚಿಕೊಳ್ಳಲು ಬಯಸುವಿರಿ. ನೀವು ಕಚೇರಿ ಕೆಲಸದಲ್ಲಿ ಶ್ರದ್ಧೆ ಮತ್ತು ಭಕ್ತಿಯಿಂದ ಮಾಡುವಿರಿ, ನಿಮ್ಮ ಮೇಲೆ ಇನ್ನೂ ಒತ್ತಡ ಬೀಳಲಿದೆ, ಕಿರಿಕಿರಿ ಕೂಡ ಅನುಭವಿಸಬೇಕಾಗಿತು. ಕ್ಯಾಟರಿಂಗ್ ಪ್ರಾರಂಭ ಮಾಡಿದರೆ ಒಳಿತು. ಪ್ರೇಮಿಗಳು ತಮ್ಮ ಸಂಬಂಧ ಗಟ್ಟಿ ಮಾಡಿಕೊಳ್ಳುವುದು ಉತ್ತಮ. ಚಾಡಿ ಮಾತುಗಳಿಂದ ಅಪಸ್ವರ ಬರಬಹುದು. ರಿಯಲ್ ಎಸ್ಟೇಟ್ ಸಂಬಂಧಿಸಿದ ಉದ್ಯಮ ದಾರರಿಗೆ ನೆಮ್ಮದಿ ಭಾಗ್ಯ. ಮಗಳ ಕುಟುಂಬದ ಭವಿಷ್ಯದ ಚಿಂತನೆ ಮಾಡುವಿರಿ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಸಿಗುವ ವಿಚಾರದಲ್ಲಿ ಗೊಂದಲ. ನ್ಯಾಯಾಲಯ ತೀರ್ಪು ನಿಮ್ಮಂತ ಆಗಲಿದೆ. ಯಾರಿಗೂ ಜಾಮೀನು ನೀಡಬೇಡಿ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಆರ್ಥಿಕ ಚೇತರಿಕೆ ಹಾಗೂ ಉದ್ಯೋಗದಲ್ಲಿ ಸ್ಥಾನಪಲ್ಲಟ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:ಕೃಷಿಕರು, ಉದ್ಯಮದಾರರು ಕೆಲವು ಅಡೆತಡೆಗಳನ್ನುಎದುರಿಸಬೇಕಾಗುತ್ತದೆ. ಮಕ್ಕಳ ಆರೋಗ್ಯ ಚೇತರಿಕೆ ಆಗಲಿದೆ. ಮಾತಾಪಿತೃ ಕಾಳಜಿ ಮಾಡಲೇಬೇಕಾದ ಪ್ರಸಂಗ ಬರುವುದು. ಆರ್ಥಿಕ ನಷ್ಟ ಪರಿಹರಿಸಲಾಗುವುದು. ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಕೊಳ್ಳುವಿರಿ. ಉದ್ಯೋಗ ನಿಮಗೆ ಹೊಸ ಅವಕಾಶಗಳನ್ನು ನೀಡುತ್ತದೆ. ಪ್ರೀತಿಯ ಪ್ರಣಯ ಜೀವನದಲ್ಲಿ ಸ್ವಲ್ಪ ಉದ್ವಿಗ್ನತೆ ಉಂಟಾಗುವ ಸಾಧ್ಯತೆಯಿದೆ. ಮನೆಯ ನಿರ್ಮಾಣಕ್ಕಾಗಿ ಹಣ ಶೇಖರಣೆ ಮಾಡುವಿರಿ. ಆಕಸ್ಮಿಕ ಖರ್ಚು ಬರುವ ಸಾಧ್ಯತೆ. ಸಮಾಜ ಸೇವಕರು, ರಾಜಕೀಯ ಮುತ್ಸದ್ದಿಗಳು ನಿಮ್ಮ ಕೆಲಸ ಕ್ಷೇತ್ರದಲ್ಲಿ ಪ್ರಶಂಸಿಸಲಾಗುತ್ತದೆ. ಉದ್ಯೋಗಿಗಳಿಗೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ, ಗುತ್ತಿಗೆದಾರರಿಗೆ ಧನಾಗಮದಿಂದ ಕಾರ್ಯಾನುಕೂಲಕ್ಕೆ ಬಲ ಬರಲಿದೆ. ಹೊಸ ಟೆಂಡರ್ ಸಿಗುವ ಭಾಗ್ಯ ನಿಮ್ಮದಾಗಲಿದೆ. ನೋಡಿ ಹೋದ ವರನ ಮನೆಯಿಂದ ಮದುವೆ ಸಿಹಿ ಸುದ್ದಿ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:
ಹೈನುಗಾರಿಕೆ ,ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಫಾರ್ಮ್ ಹೌಸ್ ಪ್ರಾರಂಭಿಸಬಹುದು. ಸಹೋದರ ಸಹಾಯದಿಂದ ಸ್ವಂತ ಉದ್ಯಮ ವ್ಯಾಪಾರ ಪ್ರಾರಂಭಿಸುವಿರಿ. ಲೇವಾದೇವಿ ವ್ಯವಹಾರದಲ್ಲಿ ಪ್ರಗತಿ. ದಾಯಾದಿಗಳಿಂದ ಆಸ್ತಿ ವಿಚಾರದಲ್ಲಿ ಭಾದೆ ಮೋಸ. ಉದ್ಯೋಗದಲ್ಲಿ ಆರ್ಥಿಕವಾಗಿ ಪ್ರಗತಿ. ಕೆಲಸದ ಅತಿಯಾದ ಒತ್ತಡಗಳು ಎದುರಿಸುವಿರಿ, ಮೇಲಧಿಕಾರಿಗಳಿಂದ ಕಿರುಕುಳ ಸಮಸ್ಯೆ. ಗಂಡ ಹೆಂಡತಿ ಮಿಲನ ಕ್ರಿಯೆಯಲ್ಲಿ ನಿರಾಸಕ್ತಿ. ಪ್ರೇಮಿಗಳಿಬ್ಬರಲ್ಲಿ ಆರೋಗ್ಯ ವ್ಯತ್ಯಾಸ. ನವದಂಪತಿಗಳಿಗೆ ಗರ್ಭ ನಷ್ಟ ಸಂಭವ. ಪಾಲುದಾರಿಕೆ ವ್ಯವಹಾರ ನಿಮ್ಮಿಬ್ಬರಲ್ಲಿ ಒಂದಾಣಿಕೆ ಇಲ್ಲದ ಕಾರಣ ಆದಾಯ ನಷ್ಟ. ರಾಜಕಾರಣಿಗಳು ನಿಮ್ಮ ಮತಕ್ಷೇತ್ರದಲ್ಲಿ ಉತ್ತಮ ಹೆಸರು. ಸ್ತ್ರೀಯರಿಗೆ ಪದೇ ಪದೇ ಗರ್ಭದೋಷ ಸಂಭವ. ಮೂಲವ್ಯಾದಿ ಬಹಳ ತೊಂದರೆ ಕೊಡಲಿದೆ. ಪ್ರೇಮಿಗಳಿಗೆ ಇಂದು ಶುಭರಾತ್ರಿ ಕೂಡುವ ಅವಕಾಶ ಸಿಗಲಿದೆ. ಸಂಗಾತಿಯೊಡನೆ ದೇವಸ್ಥಾನ ಭೇಟಿ ಸಂಭವ.
ಮಾತಾಪಿತೃ ಆರೋಗ್ಯದಲ್ಲಿ ಏರುಪೇರು, ಏಕಾಂಗಿಯಾಗಿರಲು ಬಿಡಬೇಡಿ. ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:ನೂತನವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜಯ ಸಾಧಿಸಿದವರು, ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ. ಕೃಷಿಕರು ಟ್ರ್ಯಾಕ್ಟರ್ ಖರೀದಿಸುವ ಚಿಂತನೆ.
ಭೂಮಿಗೆ ಸಂಬಂಧಿಸಿದ ವ್ಯವಹಾರ ಕಾರ್ಯ ಪ್ರಾರಂಭ. ವಾಣಿಜ್ಯ ಬೆಳೆ ಬೆಳೆದ ರೈತರಿಗೆ ಆರ್ಥಿಕ ಚೇತರಿಕೆ. ಕುಟುಂಬದಲ್ಲಿ ಶುಭ ಕಾರ್ಯ ಮಾತುಕತೆ ಸಂಭವ. ಪ್ರೀತಿ-ಪ್ರೇಮ ಭಾವನೆಗಳಿಗೆ ಸಹೋದರನಿಂದ ವಿರೋಧ. ವಾಹನ ಚಲಿಸುವಾಗ ಎಡಗಾಲಿಗೆ ಪೆಟ್ಟು ಸಂಭವ. ಅಹಂಭಾವ ಅಧಿಕ ಕೋಪದಿಂದ ಪತಿ-ಪತ್ನಿ ವಿರಸ. ದುಃಸ್ವಪ್ನಗಳಿಂದ ನಿದ್ರಾಭಂಗ. ಶತ್ರು ಕಾಟ ಅತಿ ಆಗಲಿದೆ. ಸಾಲಬಾಧೆಯಿಂದ ಮರ್ಯಾದೆಗೆ ಧಕ್ಕೆ ಬರಲಿದೆ. ನಿಮ್ಮ ಸಂಬಂಧಿಕರ ಮರಣದಿಂದ ನಿದ್ರಾಭಂಗ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ನಷ್ಟ ಸಂಭವ. ಉದ್ಯೋಗಕ್ಕಾಗಿ ಅಧಿಕ ತಿರುಗಾಟ. ಸ್ವಂತ ಉದ್ಯಮ ವ್ಯವಹಾರ ಪ್ರಾರಂಭಿಸಲು ಹಣಕಾಸಿನ ಅಡಚಣೆ. ಪ್ರೇಮಿಗಳ ಶುಭಮಂಗಳ ಕಾರ್ಯ ಅವಕಾಶ ತಪ್ಪುವುದು. ಏಕಾಏಕಿ ಅಧಿಕ ಉಷ್ಣ, ಹೊಟ್ಟೆ ನೋವು ಕಿಡ್ನಿ ಸಮಸ್ಯೆ, ಪಿತ್ತ ದೋಷ, ಸಮಸ್ಯೆಗಳಿಂದ ಮನೋವೇದನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:
ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ. ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ. ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು. ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ. ಮದುವೆಯ ನಿಶ್ಚಿತಾರ್ಥ ದಿನಾಂಕದ ಬಗ್ಗೆ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ :ವಜ್ರ ಮತ್ತು ಬಂಗಾರದ ವ್ಯಾಪಾರಿಗಳಿಗೆ ನಾಳಿನ ಮೌಲ್ಯವು ನಿಮಗೆ ಏರಿಳಿತಗಳಿಂದ ತುಂಬಿರುತ್ತದೆ. ನೀವು ಖಂಡಿತವಾಗಿಯೂ ಸಂಗಾತಿಯ ಬಗ್ಗೆಹೆಚ್ಚು ಚಿಂತೆ ಮಾಡುತ್ತೀರಿ. ಸಂದರ್ಶನಕ್ಕೆ ಸಂಬಂಧಿಸಿದಂತೆ ನೀವು ದೃಡವಾಗಿರುತ್ತೀರಿ. ನಿಮ್ಮ ವಿಚಾರಧಾರೆ ನಿಮ್ಮನ್ನು ಗೆಲ್ಲಿಸಬಹುದು. ಪ್ರೇಮಿಗಳ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಆದರೆ ಬರಸಿಡಿಲಿನಂತೆ ಬಡೆಯುವ ಸಂಭವ. ದಂಪತಿಗಳ ಜೀವನದಲ್ಲಿ ಉತ್ತಮ ದಿನವಾಗಿರುತ್ತದೆ, ಆದರೆ ಮೂರನೇ ವ್ಯಕ್ತಿಯ ಕೈಚಳಕದಿಂದ ದಾಂಪತ್ಯದಲ್ಲಿ ಅಶಾಂತಿ ಮನಸ್ತಾಪ ಸಂಭವ. ಏಕಾಂಗಿತನ ಕೊರಗು.
ನಿಮಗಾಗಿ ನಿಮ್ಮ ಕೌಶಲ್ಯ ತೋರಿಸಲು ಮಾಧ್ಯಮದ ಅವಕಾಶ ಸಿಗಲಿದೆ. ಮದುವೆಯ ಪ್ರಸ್ತಾಪ ಫಲಪ್ರದವಾಗಲಿದೆ. ಗ್ರಹಗಳ ಸ್ಥಾನವು ಅನಗತ್ಯವಾಗಿ ಆರೋಗ್ಯದ ಖರ್ಚುಗಳನ್ನು ಮಾಡುತ್ತದೆ. ಅಳಿಯನ ದುಶ್ಚಟ ನಡುವಳಿಕೆಯಿಂದ ನಿಮ್ಮನ್ನು ಚಿಂತೆ ಮಾಡುವಂತೆ ಮಾಡುತ್ತದೆ. ನಿಮ್ಮ ಮಾಜಿ ಸಂಗಾತಿಯ ಸಂತೋಷದ ಕ್ಷಣಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುತ್ತೀರಿ. ಪ್ರೇಮಿಗಳ ನವದಂಪತಿಯ ಜೀವನವು ತೃಪ್ತಿಕರವಾಗಿರುತ್ತದೆ. ನಿಮ್ಮ ಪ್ರೀತಿ,ನಿಮ್ಮ ಅನ್ಯೋನ್ಯತೆ ನೋಡಿ ಹಿರಿಯರು ತುಂಬಾ ಖುಷಿ ಪಡೆಯುವರು.ವೃತ್ತಿ ಕ್ಷೇತ್ರದಲ್ಲಿ ಮತ್ತು ಸಾರ್ವಜನಿಕ ಇಲಾಖೆಯಲ್ಲಿ ನೀವು ಸವಾಲುಗಳನ್ನು ದೃಡವಾಗಿ ಎದುರಿಸಬೇಕಾಗುತ್ತದೆ. ನೀವು ಧೈರ್ಯವಾಗಿ ಕೆಲಸ ಮಾಡುತ್ತೀರಿ. ಪತ್ರಿಕೋದ್ಯಮಿ ಓದಿದ ಯುವಕರಿಗೆ ಈ ಸಮಯ ತುಂಬಾ ಒಳ್ಳೆಯದು. ನಿಮ್ಮ ಮಗುವಿನ ಅಗಲಿಕೆ ಸದಾ ಕಾಡುವುದು,ಇದು ನಿಮ್ಮ ಮತ್ತು ಪತ್ನಿ ನಡುವೆ ಪ್ರೀತಿ ಕುಗ್ಗುವುದು. ವಿವಾಹಿತರು ಆರ್ಥಿಕ ನಷ್ಟದಿಂದ ಮನಸ್ತಾಪ. ಮಧ್ಯಸ್ಥಿಕೆವಾಗಿ ವ್ಯವಹರಿಸಿ ರುವ ಹಣಕಾಸಿನ ವಿಚಾರಕ್ಕಾಗಿ ಜೀವನದಲ್ಲಿ ತೊಂದರೆ ಅನುಭವಿಸುವಿರಿ. ಪರ ಸ್ತ್ರೀ/ ಪುರುಷ ಸಹವಾಸದಿಂದ ಜೀವನ ಸಂಗಾತಿಯೊಂದಿಗಿನ ಸಂಬಂಧವು ಹದಗೆಡುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ. ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
.ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top