Connect with us

Dvg Suddi-Kannada News

ನಾಳೆ ಮದ್ಯ ನಿಷೇಧ

ದಾವಣಗೆರೆ

ನಾಳೆ ಮದ್ಯ ನಿಷೇಧ

ಡಿವಿಜಿಸುದ್ದಿ.ಕಾಂ, ದಾವಣಗೆರೆ:  ನಗರದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ಸಲುವಾಗಿ ನಗರಾದಾದ್ಯಂತ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶಿಸಿದ್ದಾರೆ.

ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದಾವಣಗೆರೆ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸೇವನೆಯನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಸಂಬಂಧಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆದೇಶಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top