ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ವ್ಯತ್ಯಯ
ದಾವಣಗೆರೆ: 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ನಲ್ಲಿ 24*7 ಜಲಸಿರಿ ಯೋಜನೆಯಡಿ ನಿರಂತರ ಶುದ್ಧ ಕುಡಿಯುವ ಯೋಜನೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 19 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಂ.ಸಿ.ಸಿ.ಬಿ ಎಫ್.2 ಫೀಡರ್ ವ್ಯಾಪ್ತಿಯ ಎಸ್.ಎಸ್ ಲೇಔಟ್ ಎ.ಬ್ಲಾಕ್, ಕುವೆಂಪು ನಗರ, ಎಂ.ಸಿ.ಸಿ.ಬಿ ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಶಾಮನೂರು ರೋಡ್, ಬಿ.ಐ.ಇ.ಟಿ ರೋಡ್, ಗ್ಲಾಸ್ ಹೌಸ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು … Continue reading ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed