Connect with us

Dvg Suddi-Kannada News

ಸತೀಶ್ ಜಾರಕಿಹೊಳಿಗೆ ತಲೆ ಸರಿಯಿಲ್ಲ ; ರಮೇಶ್ ಜಾರಕಿಹೊಳಿ

ಪ್ರಮುಖ ಸುದ್ದಿ

ಸತೀಶ್ ಜಾರಕಿಹೊಳಿಗೆ ತಲೆ ಸರಿಯಿಲ್ಲ ; ರಮೇಶ್ ಜಾರಕಿಹೊಳಿ

ಡಿವಿಜಿ ಸುದ್ದಿ, ಕೊಪ್ಪಳ: ರಾಮೇಶ್ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನಿಭಾಯಿಸಲು ಆಗಲ್ಲ,  ಎಂದಿರುವ  ಸತೀಶ್ ಜಾರಕಿಹೊಳಿ ತಲೆ ಸರಿ ಇಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು,   ರಮೇಶ್ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನಿಭಾಯಿಸಲು ಸಾಧ್ಯವಿಲ್ಲ ಎಂದಿರುವ ಸತೀಶ್ ಜಾರಕಿಹೊಳಿಗೆ ದೇವರು ಒಳ್ಳೆಯದು ಮಾಡಲಿ ಎಂದರು.

ಕೊರೊನಾ ವೈರಸ್ ಜಾಗೃತಿ ಬಗ್ಗೆ  ಜನರು ಸ್ಪಂದನೆ ಮಾಡಬೇಕದೆ. ಕೇಂದ್ರ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಸೂಚನೆ ಮೆರೆಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಒಂದು ವಾರದಲ್ಲಿ ಕೊರೊನಾ ವೈರಸ್ ಹತೋಟಿಗೆ ಬಂದು , ಮೊದಲಿನಂತೆ ವ್ಯಾಪಾರ ವಹಿವಾಟು ಆರಂಭವಾಗಲಿದೆ ಎಂದರು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top