Connect with us

Dvg Suddi-Kannada News

ಇಟಲಿ ಪ್ರವಾಸದಿಂದ ಬಂದಿರುವ ರಾಹುಲ್ ಗಾಂಧಿ ಕೊರೊನಾ ವೈರಸ್ ತಪಾಸಣೆಗೆ ಒಳಪಡಲಿ : ಬಿಜೆಪಿ ಸಂಸದ

ಪ್ರಮುಖ ಸುದ್ದಿ

ಇಟಲಿ ಪ್ರವಾಸದಿಂದ ಬಂದಿರುವ ರಾಹುಲ್ ಗಾಂಧಿ ಕೊರೊನಾ ವೈರಸ್ ತಪಾಸಣೆಗೆ ಒಳಪಡಲಿ : ಬಿಜೆಪಿ ಸಂಸದ

ನವದೆಹಲಿ: ದೇಶದಲ್ಲಿ ಕೊರೊನಾ  ವೈರಸ್ ಭೀತಿ ಹೆಚ್ಚಾಗಿದೆ.  ಇತ್ತೀಚೆಗೆ ಇಟಲಿಗೆ ಹೋಗಿ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲಿ ಎಂದು ದೆಹಲಿಯ ಬಿಜೆಪಿ ಸಂಸದ ರಮೇಶ್ ಬಿಧೂರಿ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡಿದ್ದರೋ ಇಲ್ಲವೋ ಗೊತ್ತಿಲ್ಲ. . ಅವರಿಗೆ ಸೋಂಕು ತಗಲಿದೆಯಾ  ಎಂಬುದರ ಬಗ್ಗೆ ದೃಢಪಡಿಸಲು ವೈದ್ಯಕೀಯ ತಪಾಸಣೆಗೆ ಒಳಪಡಬೇಕಿದೆ ಎಂದು ಸಂಸತ್ತಿನ ಹೊರಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ವೈರಸ್ ಜಾಗೃತಿ ತಿಳಿಸಿದ್ದಾರೆ.  ಭಾರತದಲ್ಲಿ 28 ಮಂದಿಗೆ ಸೋಂಕು ದೃಢಪಟ್ಟಿದೆ ಎಂದಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top