Connect with us

Dvgsuddi Kannada | online news portal | Kannada news online

ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್

ಪ್ರಮುಖ ಸುದ್ದಿ

ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್

ಡಿವಿಜಿ ಸುದ್ದಿ, ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಶಾಸಕ  ಯತೀಂದ್ರ ಸಿದ್ದರಾಮಯ್ಯಗೂ  ಕೊರೊನಾ ಪಾಸಿಟಿವ್ ದೃಢವಾಗಿದೆ.

ಈ ಬಗ್ಗೆ ಟ್ವೀಟ್  ಮಾಡಿರುವ  ಯತೀಂದ್ರ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್  ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ  ಎಂದು ಬರೆದುಕೊಂಡಿದ್ದಾರೆ.

ಆಗಸ್ಟ್ 4ರಂದು ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರು ಕೂಡ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top