ದಂಪತಿಗಳಿಗೆ ಸಮರಸವೇ ಜೀವನ ಅರಿತು ನಡೆ.. ಸೋಮಶೇಖರ್B.Sc,ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು.
- ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ.
- ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ,
- 7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ.
- 7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ.
- 7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ.
ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಜ್ಯೋತಿಷ್ಯಶಾಸ್ತ್ರದ ಪ್ರಕಾರ ರಾಜಯೋಗ ಪ್ರಾಪ್ತಿ ಅಥವಾ ಮಂತ್ರಿಸ್ಥಾನ ಪ್ರಾಪ್ತಿ ತಿಳಿಯೋಣ…..
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ನಿಮ್ಮ ಜನ್ಮಕುಂಡಲಿ ಪರೀಕ್ಷಿಸಿ.
ಮೇಷ ಲಗ್ನದಲ್ಲಿ ರವಿ ಇರಬೇಕು. ಗುರು ಮತ್ತು ಶುಕ್ರ ಮೀನ ರಾಶಿಯಲ್ಲಿರಬೇಕು. ಶನಿ ಉಚ್ಚರಾಶಿಲ್ಲಿ ಇರಬೇಕು. ಉಚ್ಚ ಪೂರ್ಣಚಂದ್ರನನ್ನು ಮಂಗಳ ನೋಡಬೇಕು. ಈ ಯೋಗದಲ್ಲಿ ಜನಿಸಿದರೆ, ರಾಜಯೋಗ ಪ್ರಾಪ್ತಿ. ಮಂತ್ರಿಸ್ಥಾನ ಪ್ರಾಪ್ತಿ. ಶ್ರೀಮಂತ ರಾಜಕಾರಣಿ ಪ್ರಾಪ್ತಿ. ಒಳ್ಳೆಯ ಜನಪ್ರತಿನಿಧಿ ಆಗುತ್ತಾನೆ. ಲಾಭಾಧಿಪತಿ ನವಮಾಧಿಪತಿ ಮತ್ತು ಧನಾಧಿಪತಿ ಇದರಲ್ಲಿ ಒಬ್ಬನೇ ಚಂದ್ರನು ಕೇಂದ್ರದಲ್ಲಿ ಇರಬೇಕು. ಗುರು ಪಂಚಮಾಧಿಪತಿ ಅಥವಾ ಲಾಭಾಧಿಪತಿ ಆಗಿರಬೇಕು. ಯೋಗದಲ್ಲಿ ಜನಿಸಿದರು ರಾಜನಾಗುತ್ತಾನೆ.
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಇವರು ಜನ್ಮ ಜಾತಕ,( ಜನ್ಮದಿನಾಂಕ ಜನ್ಮಸಮಯ ಹುಟ್ಟಿದ ಊರು ತಿಳಿಸಿದರೆ ಜಾತಕ ಬರೆದು ನಿಮಗೆ ಕಳಿಸಲಾಗುವುದು) ಕಳಿಸಲಾಗುವುದು ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403