Connect with us

Dvg Suddi-Kannada News

ನಿಮ್ಮ ಮಕ್ಕಳ ಮದುವೆಗೆ ಜನ್ಮ ಕುಂಡಲಿ( ಜಾತಕ) ಏನು ತಿಳಿಸುತ್ತೆ?

ಪ್ರಮುಖ ಸುದ್ದಿ

ನಿಮ್ಮ ಮಕ್ಕಳ ಮದುವೆಗೆ ಜನ್ಮ ಕುಂಡಲಿ( ಜಾತಕ) ಏನು ತಿಳಿಸುತ್ತೆ?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು.
ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ.

  • ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ,
  • 7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ.
  • 7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ.
  • 7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top