Connect with us

Dvg Suddi-Kannada News

ಉಚಿತ ಕಂಪ್ಯೂಟರ್ ತರಬೇತಿ

ದಾವಣಗೆರೆ

ಉಚಿತ ಕಂಪ್ಯೂಟರ್ ತರಬೇತಿ

ಡಿವಿಜಿಸುದ್ದಿ.ಕಾಂ, ದಾವಣಗೆರೆ :

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಉನ್ನತೀಕರಣ ಯೋಜನೆಯಡಿಯಲ್ಲಿ ಕನಿಷ್ಠ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ತಿಂಗಳ ಉಚಿತ ಬೇಸಿಕ್ ಕಂಪ್ಯೂಟರ್ ತರಬೇತಿಯನ್ನು ಏರ್ಪಡಿಸಿದೆ.

ಕಂಪ್ಯೂಟರ್ ತರಬೇತಿಯನ್ನು ಅಕ್ಟೋಬರ್ 3 ರಿಂದ ಪ್ರಾರಂಭಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ತರಬೇತಿಯ ಸದುಪಯೋಗ ಪಡೆಯಬಹುದಾಗಿದೆ. ವಿಳಾಸ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹೆಚ್ಚಿನ ಮಾಹಿತಿಗೆ: 08192-259446 ನ್ನು ಸಂಪರ್ಕಿಸಿ.

 

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top