Connect with us

Dvgsuddi Kannada | online news portal | Kannada news online

ಸೆ. 21 ರಿಂದ 30 ವರೆಗೆ ವಿಧಾನ ಮಂಡಲ ಅಧಿವೇಶನ

ಪ್ರಮುಖ ಸುದ್ದಿ

ಸೆ. 21 ರಿಂದ 30 ವರೆಗೆ ವಿಧಾನ ಮಂಡಲ ಅಧಿವೇಶನ

 ಡಿವಿಜಿ ಸುದ್ದಿ, ಬೆಂಗಳೂರು:  ಈ ಬಾರಿಯ ವಿಧಾನಮಂಡಲ ಅಧಿವೇಶನ ಸೆ.21 ರಿಂದ ಸೆ.30 ರವರೆಗೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಸೆ. 21 ರಿಂದ ವಿಧಾನಮಂಡಲ ಅಧಿವೇಶನ ನಡೆಸಲು ತೀರ್ಮಾನಿಸಿದ್ದೇವೆ. ಈ ಕುರಿತು  ವಿಧಾನಸಭಾಧ್ಯಕ್ಷ ಮತ್ತು ವಿಧಾನಪರಿಷತ್‌ ಸ್ಪೀಕರ್‌ ಜೊತೆಗೆ ಚರ್ಚಿಸಿ ಅಧಿವೇಶನ ನಡೆಯುವ ಸ್ಥಳದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top