Connect with us

Dvgsuddi Kannada | online news portal | Kannada news online

ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ 149 ಅಡಿಗೆ ಏರಿಕೆ

ದಾವಣಗೆರೆ

ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ 149 ಅಡಿಗೆ ಏರಿಕೆ

ಡಿವಿಜಿ ಸುದ್ದಿ, ಭದ್ರಾವತಿ:  ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಡ್ಯಾಂನ ಇಂದಿನ ನೀರಿನ ಮಟ್ಟ 149 ಅಡಿಗೆ ಏರಿಕೆಯಾಗಿದೆ. ಶಿವಮೊಗ್ಗ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದು, ನೀರಿನ ಒಳ ಹರಿವು 6572 ಕ್ಯೂಸೆಕ್ಸ್ ನಷ್ಟಿದೆ.  ಡ್ಯಾಂ ಒಟ್ಟು 186 ಅಡಿ ಇದ್ದು,  71.535 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದೆ.

 

ನೀರಿನ ಸಂಗ್ರಹದ ವಿವರ

ಇಂದಿನ ನೀರಿನ ಮಟ್ಟ: 149 ಅಡಿ

ಪೂರ್ಣ ಮಟ್ಟ:186′ ಅಡಿ

ಇಂದಿನ ಸಾಮರ್ಥ್ಯ: 33.508 ಟಿಎಂಸಿ

ಒಟ್ಟು ಸಾಮರ್ಥ್ಯ:71.535 ಟಿಎಂಸಿ

ಒಳಹರಿವು: 6572 ಕ್ಯೂಸೆಕ್ಸ್

ಒಟ್ಟು ಹೊರಹರಿವು: 172 ಕ್ಯೂಸೆಕ್ಸ್

ಬಲದಂಡೆ ನಾಲೆ: 0.00 ಕ್ಯೂಸೆಕ್ಸ್

ಎಡದಂಡೆ ನಾಲೆ: 50 ಕ್ಯೂಸೆಕ್ಸ್

ಕ್ರೆಸ್ಟ್ ಗೇಟ್ ಮುಖಾಂತರ: 0.00 ಕ್ಯೂಸೆಕ್ಸ್

ರಿವರ್ ಬೆಡ್ ಯುನಿಟ್: 0.00 ಕ್ಯೂಸೆಕ್ಸ್

ಸ್ಲೂಯಿಸ್ ಗೇಟ್ ಮುಖಾಂತರ ನದಿಗೆ: 50 ಕ್ಯೂಸೆಕ್ಸ್

ಆವಿಯಾಗುವಿಕೆ: 72 ಕ್ಯೂಸೆಕ್ಸ್

ಕಳೆದ ವರ್ಷದ ಮಟ್ಟ:135’7½”ಅಡಿ

ಸಾಮರ್ಥ್ಯ: 24.008ಟಿಎಂಸಿ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top