Connect with us

Dvgsuddi Kannada | online news portal | Kannada news online

ಭದ್ರಾ ಡ್ಯಾಂ ನೀರಿನ ಒಳ ಹರಿವು10,885 ಕ್ಯೂಸೆಕ್ಸ್ ; 145.8 ಅಡಿ ನೀರು

ದಾವಣಗೆರೆ

ಭದ್ರಾ ಡ್ಯಾಂ ನೀರಿನ ಒಳ ಹರಿವು10,885 ಕ್ಯೂಸೆಕ್ಸ್ ; 145.8 ಅಡಿ ನೀರು

ಡಿವಿಜಿ ಸುದ್ದಿ, ದಾವಣಗೆರೆ: ಶಿವಮೊಗ್ಗ ಜಿಲ್ಲೆಯದ್ಯಾಂತ ಉತ್ತಮ ಮಳೆಯಾಗುತ್ತಿದ್ದು, ಭದ್ರಾ ಡ್ಯಾಂಗೆ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇಂದು 10,885 ಕ್ಯೂಸೆಕ್ಸ್  ಒಳಹರಿವಿದ್ದು, ನೀರಿನ ಮಟ್ಟ145,  8 ಅಡಿಗೆ ಏರಿಕೆಯಾಗಿದೆ.

ಭದ್ರಾ ಡ್ಯಾಂ ಒಟ್ಟು 186 ಅಡಿ ಹೊಂದಿದೆ. ಒಟ್ಟು 71.535 ಟಿಎಂಸಿ ನೀರು ಸಂಗ್ರಹಿಸುವ ಸಾಮಾರ್ಥ್ಯ ಹೊಂದಿದೆ. ಇಂದಿಗೆ 30.945 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು 10885 ಕ್ಯೂಸೆಕ್ಸ್ ಇದೆ. ಕಳೆದ ವರ್ಷದ ಈ ದಿನ 129. 3 ಅಡಿಯಷ್ಟಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top