ಡಿವಿಜಿ ಸುದ್ದಿ, ದಾವಣಗೆರೆ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಮತ್ತು ನಗರ ಮಟ್ಟದ ಆಸಕ್ತ ಯುವಕ-ಯುವತಿಯರಿಗೆ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕಾ ಉಚಿತ ತರಬೇತಿ ಆಯೋಜಿಸಿದೆ.
ತರಬೇತಿ ಸಂಪೂರ್ಣ ಉಚಿತವಾಗಿದ್ದು, ವಸತಿ ಸಹಿತ ತರಬೇತಿ ನೀಡುತ್ತಿದೆ ದಿನಾಂಕ :07.01.2020 ರಿಂದ “ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ಸಾಕಾಣಿಕೆ ತರಬೇತಿ” (10ದಿನಗಳು) ಪ್ರಾರಂಭವಾಗುತ್ತಿದೆ.18 ರಿಂದ 45 ವರ್ಷದೊಳಗಿನ 35 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ದಾವಣಗೆರೆ ಸಂಪರ್ಕಿಸಿ.ಹೆಚ್ಚಿನ ಮಾಹಿತಿಗೆ7259731172, 7829399690, 7975139332



