Connect with us

Dvgsuddi Kannada | online news portal | Kannada news online

ನಾರಿಶಕ್ತಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ನಾರಿಶಕ್ತಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಡಿವಿಜಿ ಸುದ್ದಿ, ದಾವಣಗೆರೆ:  ಕೇಂದ್ರ ಸರ್ಕಾರ ನೀಡುವ 2019-20 ನೇ ಸಾಲಿನ ನಾರಿ ಶಕ್ತಿ ಪುರಸ್ಕಾರಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಮಾಜದಲ್ಲಿನ ಮಹಿಳೆಯರಿಗಾಗಿ ಶ್ರಮಿಸುತ್ತಿರುವ ನಾರಿಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಕೇಂದ್ರ ಸರ್ಕಾರವು ನಾರಿಶಕ್ತಿ ಪುರಸ್ಕಾರ ನೀಡಲು ತೀರ್ಮಾನಿಸಿದ್ದು, ಅರ್ಹ ಮಹಿಳೆಯರು ಪುರಸ್ಕಾರಕ್ಕಾಗಿ ಆನ್‍ಲೈನ್ ವೆಬ್‍ಸೈಟ್ www.narishaktipuraskar.wcd.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು 2020 ರ ಜನವರಿ 7 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ, ಎಂ.ಸಿ.ಸಿ ಬಿ ಬ್ಲಾಕ್, 14ನೇ ಕ್ರಾಸ್, ಕುವೆಂಪು ನಗರ, ದಾವಣಗೆರೆ. ಅಥವಾ ದೂ.ಸಂ-08162-264056 ಗೆ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top