ಡಿವಿಜಿ ಸುದ್ದಿ, ಚನ್ನಗಿರಿ: ತಾಲೂಕ್ ಆಡಳಿತ ಮತ್ತು ತಾಲೂಕ್ ಪಂಚಾಯತ್ ಸಹಯೋಗದೊಂದಿಗೆ ಪ್ರತಿ ಸೋಮವಾರದಂದು ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.
ಎಲ್ಲಾ ತಾಲೂಕ್ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ತಾಲೂಕ್ ಪಂಚಾಯಿತಿಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಚನ್ನಗಿರಿ ತಹಶೀಲ್ದಾರ್ ನಾಗರಾಜ್ ಅವರು ತಿಳಿಸಿದ್ದಾರೆ



