Connect with us

Dvgsuddi Kannada | online news portal | Kannada news online

ಪ್ರತಿ ಸೋಮವಾರ ತಾಲೂಕ್ ಜನಸ್ಪಂದನ ಕಾರ್ಯಕ್ರಮ

ಚನ್ನಗಿರಿ

ಪ್ರತಿ ಸೋಮವಾರ ತಾಲೂಕ್ ಜನಸ್ಪಂದನ ಕಾರ್ಯಕ್ರಮ

ಡಿವಿಜಿ ಸುದ್ದಿ, ಚನ್ನಗಿರಿ: ತಾಲೂಕ್ ಆಡಳಿತ ಮತ್ತು ತಾಲೂಕ್  ಪಂಚಾಯತ್ ಸಹಯೋಗದೊಂದಿಗೆ ಪ್ರತಿ ಸೋಮವಾರದಂದು ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಎಲ್ಲಾ ತಾಲೂಕ್ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ತಾಲೂಕ್ ಪಂಚಾಯಿತಿಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಚನ್ನಗಿರಿ ತಹಶೀಲ್ದಾರ್ ನಾಗರಾಜ್ ಅವರು ತಿಳಿಸಿದ್ದಾರೆ

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top