Connect with us

Dvg Suddi-Kannada News

ವಾಹನ ಡಿಕ್ಕಿ‌: ಪಾದಾಚಾರಿ‌ ಸ್ಥಳದಲ್ಲೇ ಸಾವು

ಚನ್ನಗಿರಿ

ವಾಹನ ಡಿಕ್ಕಿ‌: ಪಾದಾಚಾರಿ‌ ಸ್ಥಳದಲ್ಲೇ ಸಾವು

ಡಿವಿಜಿ ಸುದ್ದಿ, ಚನ್ನಗಿರಿ: ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗ ಬಿರೂರು ಸಮ್ಮಸಗಿ ರಸ್ತೆಯಲ್ಲಿ ಗುರುವಾರ ರಾತ್ರಿ 9:20 ಸಮಯದಲ್ಲಿ ವಾಹನ ಡಿಕ್ಕಿ ಹೊಡೆದು ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ಸಂತೇಬೆನ್ನೂರು ವಾಸಿ ಪರಸಪ್ಪ (50)  ಎಂದು ಗುರುತಿಸಲಾಗಿದೆ.  ಈ ಘಟನೆ ಸಂಬಂಧ ಸಂತೇಬೆನ್ನೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಠಾಣೆಯ ಸಬ್ ಇನ್ಸ್ ಪೆಕ್ಟರ್ ಶಿವಬಸಪ್ಪ ಮೇಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top