Connect with us

Dvg Suddi-Kannada News

ಲಾರಿ, ಬೈಕ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು

ಚನ್ನಗಿರಿ

ಲಾರಿ, ಬೈಕ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು

ಡಿವಿಜಿ ಸುದ್ದಿ, ಚನ್ನಗಿರಿ: ಲಾರಿ ಹಾಗೂ ಬೈಕ್‌ ನಡುವೆ ಡಿಕ್ಕಿಯಾದ ಪರಿಣಾಮ  ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಸಮೀಪ ನಡೆದಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕು ಸಚಿನ್(17) ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ಮಂಗೇನಹಳ್ಳಿ ಗ್ರಾಮದ ಯುವಕ ಸಚಿನ್ ಕಾಲೇಜಿನಿಂದ ಮನೆಗೆ ತೆರಳುವಾಗ ಈ ಘಟನೆ ನಡೆದಿದೆ. ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top