Connect with us

Dvgsuddi Kannada | online news portal | Kannada news online

ವಿವಿಧ ಕಾಮಗಾರಿಗಳಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಚಾಲನೆ

Home

ವಿವಿಧ ಕಾಮಗಾರಿಗಳಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಚಾಲನೆ

ಚನ್ನಗಿರಿ ತಾಲೂಕಿನ ಕಾಕನೂರು ಗ್ರಾಮದಲ್ಲಿ 3 ಕೋಟಿ 35 ಲಕ್ಷದ ರಸ್ತೆ ಅಭಿವೃದ್ಧಿ ಮತ್ತು 10 ಲಕ್ಷದ ಕಾಂಕ್ರೀಟ್ ರಸ್ತೆ ಗುದ್ದಲಿ ಪೂಜೆ, ಶಿವಕುಳೇನೂರು ಗ್ರಾಮದಲ್ಲಿ 12ಲಕ್ಷದ ಸಮುದಾಯ ಭವನ. ಮತ್ತು 10 ಲಕ್ಷದ ಕಾಂಕ್ರೀಟ್ ರಸ್ತೆ ಗುದ್ದಲಿ ಪೂಜೆ  ಹಾಗೂ ಕುಳೇನೂರು ಗ್ರಾಮದಲ್ಲಿ 10 ಲಕ್ಷದ ಕಾಂಕ್ರೀಟ್ ರಸ್ತೆ ಗುದ್ದಲಿ ಪೂಜೆಯನ್ನು  ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂತೇಬೆನ್ನೂರು ಜಿಪಂ ಸದಸ್ಯ  ಪಿ ವಾಗೀಶ್, ಸಂತೇಬೆನ್ನೂರು ಗ್ರಾಪಂ ಅಧ್ಯಕ್ಷ ಕೆ.ಜೆ. ದೇವೆಂದ್ರಪ್ಪ,  ತಾ.ಪಂ ಸದಸ್ಯೆ ಚಂದ್ರಮ್ಮ ರುದ್ರಪ್ಪ ಹಾಗೂ ಬಿಜೆಪಿ ಮುಖಂಡರಗಳು ಉಪಸ್ಥಿತರಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

  • Home

    ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024

    By

    ಈ ರಾಶಿಯವರು ಸಿಹಿ ಸಂದೇಶಗಳ ಮೇಲೆ ಸಿಹಿ ಸಂದೇಶ ಪಡೆಯಲಿದ್ದೀರಿ, ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024 ಸೂರ್ಯೋದಯ: 06:29, ಸೂರ್ಯಾಸ್ತ :...

  • Home

    ಗುರುವಾರ- ರಾಶಿ ಭವಿಷ್ಯ ಜನವರಿ-4,2024

    By

    ಈ ರಾಶಿಗಳ ಕಿರುತೆರೆಯ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತಗಾರರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಬೆಳ್ಳಿತೆರೆಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿವೆ. ಗುರುವಾರ- ರಾಶಿ ಭವಿಷ್ಯ...

  • Home

    ಮರದ ಬಾಗಿಣ ವಿಶೇಷತೆ..!

    By

    ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು. ಸೋಮಶೇಖರ ಗುರೂಜಿB.Sc ಜ್ಯೋತಿಷ್ಯರು, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.MOB.93534 88403 ೧....

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-29,2023

    By

    ಈ ರಾಶಿಯವರಿಗೆ ಬಂಧುಗಳ ಅವಹೇಳನ ಮಾತುಗಳಿಂದ ಪ್ರಗತಿಗೆ ದಾರಿದೀಪ, ಈ ರಾಶಿಯವರಿಗೆ ಒತ್ತಡದ ಮೇರೆಗೆ ಹಣ ಸ್ವೀಕಾರ, ಈ ರಾಶಿಯವರು ಚಿನ್ನಾಭರಣ...

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-22,2023

    By

    ಈ ಪಂಚ ರಾಶಿಗಳ ತುಳಸಿ ಪೂಜೆ ನಂತರ ವಿವಾಹ ಕಾರ್ಯ ನೆರವೇರುವುದು, ರಿಯಲ್ ಎಸ್ಟೇಟ್ ಉದ್ಯಮದಾರರು ಬಹು ಮುಖ್ಯವಾದ ಪ್ರಾಜೆಕ್ಟ್ ಗೆ...

To Top