Connect with us

Dvg Suddi-Kannada News

ಚಿಗಟೇರಿ ಶ್ರೀ ನಾರದಮುನಿ ರಥೋತ್ಸವ ರದ್ದು

ಪ್ರಮುಖ ಸುದ್ದಿ

ಚಿಗಟೇರಿ ಶ್ರೀ ನಾರದಮುನಿ ರಥೋತ್ಸವ ರದ್ದು

ಡಿವಿಜಿ ಸುದ್ದಿ, ದಾವಣಗೆರೆ :ಹರಪನಹಳ್ಳಿ ತಾಲೂಕಿನ ಚಿಗಟೇರಿಯ ಇತಿಹಾಸ ಪ್ರಸಿದ್ಧ ಶ್ರೀ ನಾರದಮುನಿ ಸ್ವಾಮಿಯ ರಥೋತ್ಸವ ವನ್ನು ರದ್ದುಪಡಿಸಲಾಗಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ಅಣಬೇರು ರಾಜಣ್ಣ ತಿಳಿಸಿದ್ದಾರೆ.

ಇದೇ 13ರ ಸೋಮವಾರದಂದು ರಥೋತ್ಸವವು ಜರುಗಬೇಕಾಗಿತ್ತು. ಕೋರೋನ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿರುವುದರಿಂದ ರಥೋತ್ಸವವನ್ನು ನೆರವೇರಿಸದಿರಲು ಶ್ರೀ ನಾರದಮುನಿಸ್ವಾಮಿ ಸೇವಾ ಟ್ರಸ್ಟ್ ನ ಸಭೆಯಲ್ಲಿ ಸದಸ್ಯರೆಲ್ಲರೂ ಒಮ್ಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ.‌ ಭಕ್ತರು ಅಂದು ದೇವರ ದರ್ಶನಕ್ಕೆಂದು ಚಿಗಟೇರಿಗೆ ಹೋಗದಿರಲು ಟ್ರಸ್ಟ್ ನ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top