Connect with us

Dvgsuddi Kannada | online news portal | Kannada news online

ನಟ ಧ್ರುವ ಸರ್ಜಾ, ಪತ್ನಿ ಪ್ರೇರಣಾಗೆ  ಕೊರೊನಾ ಪಾಸಿಟಿವ್  

ಸಿನಿಮಾ

ನಟ ಧ್ರುವ ಸರ್ಜಾ, ಪತ್ನಿ ಪ್ರೇರಣಾಗೆ  ಕೊರೊನಾ ಪಾಸಿಟಿವ್  

ಡಿವಿಜಿ ಸುದ್ದಿ, ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಧ್ರುವ, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.  ಸದ್ಯ ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದಿದ್ದಾರೆ.

ಅಲ್ಲದೆ ನಮ್ಮ ಜೊತೆ ಸಂಪರ್ಕದಲ್ಲಿದ್ದವರು.  ಈ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದಿದ್ದಾರೆ.  ಕಳೆದ ತಿಂಗಳು ಕೂಡ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಸಿನಿಮಾ

To Top