Connect with us

Dvgsuddi Kannada | online news portal | Kannada news online

ನ. 24 ರಂದು ದಾವಣಗೆರೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  

ದಾವಣಗೆರೆ

ನ. 24 ರಂದು ದಾವಣಗೆರೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  

ಡಿವಿಜಿ ಸುದ್ದಿ, ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ನ. 24 ರಂದು ದಾವಣಗೆರೆಗೆ ಆಗಮಿಸಲಿದ್ದಾರೆ.  ಸಂಜೆ ಹೈಸ್ಕೂಲ್ ಮೈದಾನದಲ್ಲಿ ಖಾಸಗಿ ವಾಹಿನಿ ಆಯೋಜಿಸಿರುವ  ಶ್ರೀ ಶಿವಪಾರ್ವತಿ ಕಲ್ಯಾಣೋತ್ಸವ  ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ನಂತರ ರಾತ್ರಿ ಅವರು ದಾವಣಗೆರೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top