Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ಒಂದೇ ದಿನದ ಕೊರೊನಾದಿಂದ 484 ಜನ ಡಿಸ್ಚಾರ್ಜ್, 1 ಸಾವು

ದಾವಣಗೆರೆ

ದಾವಣಗೆರೆ: ಇಂದು ಒಂದೇ ದಿನದ ಕೊರೊನಾದಿಂದ 484 ಜನ ಡಿಸ್ಚಾರ್ಜ್, 1 ಸಾವು

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದಿದ್ದು, ಇಂದು 267  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12753ಕ್ಕೆ ಏರಿಕೆಯಾಗಿದೆ.

ಇಂದು ಕೊರೊನಾದಿಂದ 484  ಮಂದಿ ಗುಣಮುಖರಾಗಿ  ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 9971 ಮಂದಿ ಗುಣಮುಖರಾಗಿದ್ದಾರೆ. ಇಂದು  ಕೊರೊನಾದಿಂದ ಒಬ್ಬರು ಮೃತಪಟ್ಟಿದ್ದು, ಒಟ್ಟ 225 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 2557 ಸಕ್ರಿಯ ಪ್ರಕರಣಗಳಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top