Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್; 257 ಡಿಸ್ಚಾರ್ಜ್

ಆರೋಗ್ಯ

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್; 257 ಡಿಸ್ಚಾರ್ಜ್

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡ್ಮೂರು ತಿಂಗಳಿಂದ ಕೊರೊನಾ  ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿತ್ತು. ಆದರೆ, ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆ  ಇಳಿಮುಖವಾಗುತ್ತಿದೆ.  ಇಂದು 120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಒಂದೇ ದಿನ ರಾಜ್ಯದಲ್ಲಿ 257 ಜನ  ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,041ಕ್ಕೆ ಏರಿಕೆಯಾಗಿದೆ. ಇನ್ನು ಇಂದು ರಾಜ್ಯದ ವಿವಿಧ ಭಾಗದಲ್ಲಿ  ಮೂವರು ಮಂದಿ ಮೃತಪಟ್ಟಿದ್ದಾರೆ. ಸೋಂಕಿನಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರ 42, ಯಾದಗಿರಿ 27, ವಿಜಯಪುರ 13, ಕಲಬುರ್ಗಿ 11, ಬೀದರ್ 5, ದಕ್ಷಿಣ ಕನ್ನಡ ಮತ್ತು ಧಾರವಾಡ ತಲಾ 4, ದಾವಣಗೆರೆ, ಹುಬ್ಬಳ್ಳಿ ಮತ್ತು ಬಳ್ಳಾರಿ ತಲಾ 3, ಬಾಗಲಕೋಟೆ ಮತ್ತು ರಾಮನಗರ ತಲಾ 2, ಬೆಳಗಾವಿ 1 ಪಾಸಿಟಿವ್ ಪತ್ತೆಯಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಆರೋಗ್ಯ

ದಾವಣಗೆರೆ

Advertisement
Advertisement Enter ad code here

Title

To Top