ಸಚಿವ ಗೋವಿಂದ್ ಕಾರಜೋಳಗೆ ಶ್ರದ್ಧಾಂಜಲಿ ಸಲ್ಲಿಸಿದ ಕಲಬುರುಗಿ ಜನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ, ಬೆಂಗಳೂರು:   ಕೊರೊನಾ ವೈರಸ್‍ ತಗುಲಿ ದೇಶದಲ್ಲಿ ಮೊದಲು ಬಲಿ ಪಡೆದ ಕಲಬುರಗಿ ಜಿಲ್ಲೆ ಡೇಂಜರ್ ಝೂನ್‍ನಲ್ಲಿದೆ. ಇಂತಹ ಸಂದರ್ಭದಲ್ಲಿ  ಕಲಬುರಗಿ ಜನರ ಆತಂಕ ದೂರ ಮಾಡಬೇಕಿದ್ದ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಕಲಬುರಗಿಗೆ ಕಡೆ ತಿರುಗಿ ನೋಡಿಲ್ಲ. ಇದರಿಂದ  ಆಕ್ರೋಶಕೊಂಡ ಜನರು ಸಾಮಾಜಿಕ ಜಾಲತಾಣಗಳಲ್ಲಿ ಗೋವಿಂದ್ ಕಾರಜೋಳ ಅವರಿಗೆ  ಭಾವಪೂರ್ಣ ಶ್ರದ್ಧಾಂಜಲಿ ಎಂದು ಪೋಸ್ಟ್ ಮಾಡಿದ್ದಾರೆ.

ಕೊರೊನಾ ಭೀತಿ  ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಮೊದಲ ಬಲಿ ರಾಜ್ಯದಲ್ಲೇ ಆಗಿದೆ. ಮೃತಪಟ್ಟ ಕೊರೊನಾ ಪೀಡಿತ ವ್ಯಕ್ತಿ ಕಲಬುರಗಿಯವರಾಗಿದ್ದು, ಇಡೀ ಜಿಲ್ಲೆ ಆತಂಕಗೊಂಡಿದ್ದಾರೆ. ಈ ಬಗ್ಗೆ ಜನರಿಗೆ ಧೈರ್ಯ ತುಂಬಾಬೇಕಿದ್ದ ಸಚಿವರು ಕಾಣೆಯಾಗಿದ್ದಾರೆ ಎಂದು ಜನ ಸಾಮಾಜಿಕ ಜಾಲತಾಣಗಳಲ್ಲಿಆಕ್ರೋಶ ವ್ಯ್ಕತವಾಗಿದೆ.

glb govinda karajola 1 e1584504239317 695x600 1

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳಗೆ ‘ಭಾವಪೂರ್ಣ ಶ್ರದ್ಧಾಂಜಲಿ’, ‘ಗೋವಿಂದ ಕಾರಜೋಳ ಗೋವಿಂದ ನಾಮ ಹಾಡುತ್ತಿದ್ದಾರೆ’, ‘ಗೋವಿಂದ ಕಾರಜೋಳ ಎಲ್ಲಿ ಅಡಗಿ ಕುಳಿತಿದ್ದಾರೆ ನೋಡ್ರಿ ಸ್ವಾಮಿ’, ‘ಇಂತಹವರು ನಾಯಕರು ನಮಗೆ ಬೇಕಾ’ ಎಂದು ಜನರು ಬರದು ಪೋಸ್ಟ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ.

glb govinda karajola 2 e1584504257176 416x600 1

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *