Connect with us

Dvgsuddi Kannada | online news portal | Kannada news online

ಕೊರೊನಾ ನಿಂತ್ರಣಕ್ಕೆ ಸರ್ಕಾರ ಸತತ ಪ್ರಯತ್ನ: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ಕೊರೊನಾ ನಿಂತ್ರಣಕ್ಕೆ ಸರ್ಕಾರ ಸತತ ಪ್ರಯತ್ನ: ಸಿಎಂ ಯಡಿಯೂರಪ್ಪ

ಡಿವಿಜಿ ಸುದ್ದಿ, ಬೆಂಗಳೂರುರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ.  ಬಿಐಸಿಇನಲ್ಲಿ 10,100 ಹಾಸಿಗೆಗಳ ಆರೈಕೆ ಕೇಂದ್ರವೂ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಧಾನಸೌಧದಲ್ಲಿ  ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೈಗೊಂಡಿರುವ ನಿಯಂತ್ರಣ ಮತ್ತು ನಿರ್ವಹಣಾ ಕ್ರಮವನ್ನು ಕೇಂದ್ರ ಸರ್ಕಾರ ಮೆಚ್ಚಿಕೊಂಡಿದೆ. ಕೆಲವೊಂದು ಜಿಲ್ಲೆಗಳಲ್ಲಿ ಕೊರೊನಾ  ನಿಯಂತ್ರಣದಲ್ಲಿದೆ, ಜಿಲ್ಲಾಡಳಿತಗಳಿಗೆ ಎಲ್ಲ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top