Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಒಂದೇ ದಿನ 918 ಕೊರೊನಾ ಪಾಸಿಟಿವ್; ಬೆಂಗಳೂರು ಒಂದರಲ್ಲಿಯೇ 596 ಸೋಂಕಿತರು..!

ಪ್ರಮುಖ ಸುದ್ದಿ

ರಾಜ್ಯದಲ್ಲಿ ಒಂದೇ ದಿನ 918 ಕೊರೊನಾ ಪಾಸಿಟಿವ್; ಬೆಂಗಳೂರು ಒಂದರಲ್ಲಿಯೇ 596 ಸೋಂಕಿತರು..!

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯಕ್ಕೆ ಇಂದು ಕರಾಳ ಶನಿವಾರ. ರಾಜ್ಯದಾದ್ಯಂತ ಒಂದೇ ದಿನ 918 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ದಿನವೊಂದರಲ್ಲಿ ಪತ್ತೆಯಾದ ಅತ್ಯಾಧಿಕ ಸಂಖ್ಯೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11,923ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿ ರಬೆಂಗಳೂರು ಒಂದರಲ್ಲಿಯೇ ಸೋಂಕಿತರ ಸಂಖ್ಯೆ ಅತ್ಯಧಿಕ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಒಂದೇ ದಿನ 596 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2531ಕ್ಕೆ ಏರಿಕೆ ಆಗಿದೆ.

ಇಂದು ರಾಜ್ಯದಲ್ಲಿ 11 ಮಂದಿ ಕೊರೊನಾ ವೈರಸ್‌ಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 191  ಮಂದಿ ಸೋಂಕಿಗೆ ಬಲಿಯಾದಂತಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top